ಸಂವಿಧಾನದ ಪ್ರಸ್ತಾವನೆಯಿಂದ 'ಸಮಾಜವಾದಿ, ಜಾತ್ಯಾತೀತ' ಪದ ತೆಗೆಯುವಂತೆ RSS ಆಗ್ರಹ
RSS Statement: 'ಸಮಾಜವಾದಿ' ಹಾಗೂ 'ಜಾತ್ಯಾತೀತ ಪದಗಳನ್ನು ಸಂವಿಧಾನದ ಪ್ರಸ್ತಾವನೆಯಿಂದ ಕೈಬಿಡಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಆಗ್ರಹಿಸಿದ್ದಾರೆ.Last Updated 26 ಜೂನ್ 2025, 16:09 IST