ಭಾನುವಾರ, 15 ಫೆಬ್ರುವರಿ 2026
×
ADVERTISEMENT

Employee Death

ADVERTISEMENT

ಬಯೊಕಾನ್ ಉದ್ಯೋಗಿ ಆತ್ಮಹತ್ಯೆ: ಕಂಪನಿ ಮುಖ್ಯಸ್ಥೆ ಕಿರಣ್ ಹೇಳಿದ್ದಿಷ್ಟು

Kiran Mazumdar Shaw: ಎಲೆಕ್ಟ್ರಾನಿಕ್ ಸಿಟಿ ಎರಡನೇ ಹಂತದಲ್ಲಿರುವ ಬಯೊಕಾನ್ ಕಂಪನಿಯ ಉದ್ಯೋಗಿ ಅನಂತಕುಮಾರ್ (26) ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಮಾಡಿಕೊಂಡಿರುವುದರ ಬಗ್ಗೆ ಕಂಪನಿ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಆಘಾತ ವ್ಯಕ್ತಪಡಿಸಿದ್ದಾರೆ.
Last Updated 31 ಡಿಸೆಂಬರ್ 2025, 11:44 IST
ಬಯೊಕಾನ್ ಉದ್ಯೋಗಿ ಆತ್ಮಹತ್ಯೆ: ಕಂಪನಿ ಮುಖ್ಯಸ್ಥೆ ಕಿರಣ್ ಹೇಳಿದ್ದಿಷ್ಟು

ನಾಗ್ಪುರ | ಹೃದಯ ಸ್ತಂಭನ: ಕಚೇರಿಯ ವಾಶ್‌ರೂಮ್‌ನಲ್ಲಿ ಐಟಿ ಉದ್ಯೋಗಿ ಸಾವು

ಮಹಾರಾಷ್ಟ್ರದ ನಾಗ್ಪುರದಲ್ಲಿರುವ ಮಾಹಿತಿ ತಂತ್ರಜ್ಞಾನ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ 40 ವರ್ಷದ ಉದ್ಯೋಗಿಯೊಬ್ಬರು ಕಚೇರಿಯ ವಾಶ್‌ರೂಮ್‌ನಲ್ಲಿ ಹೃದಯ ಸ್ತಂಭನದಿಂದ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
Last Updated 29 ಸೆಪ್ಟೆಂಬರ್ 2024, 7:45 IST
ನಾಗ್ಪುರ | ಹೃದಯ ಸ್ತಂಭನ: ಕಚೇರಿಯ ವಾಶ್‌ರೂಮ್‌ನಲ್ಲಿ ಐಟಿ ಉದ್ಯೋಗಿ ಸಾವು

ಕೆಲಸದ ಸ್ಥಳಗಳ ಪರಿಸ್ಥಿತಿ ಸುಧಾರಣೆಗೆ ಹೋರಾಟ:ಅನ್ನಾ ಕುಟುಂಬಕ್ಕೆ ರಾಹುಲ್ ಸಾಂತ್ವನ

ಕೆಲಸದ ಒತ್ತಡದಿಂದ ಮೃತಪಟ್ಟಿದ್ದಾರೆ ಎನ್ನಲಾದ ಅರ್ನ್‌ಸ್ಟ್‌ ಆ್ಯಂಡ್‌ ಯಂಗ್‌ ಸಂಸ್ಥೆಯ ಮಹಿಳಾ ಉದ್ಯೋಗಿ ಅನ್ನಾ ಸೆಬಾಸ್ಟಿಯನ್‌ ಪೆರಾಯಿಲ್‌ ಅವರ ಕುಟುಂಬಕ್ಕೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಸಾಂತ್ವನ ಹೇಳಿದ್ದು, ಕೆಲಸದ ಸ್ಥಳಗಳ ಪರಿಸ್ಥಿತಿ ಸುಧಾರಣೆಗೆ ಹೋರಾಡುವುದಾಗಿ ಭರವಸೆ ನೀಡಿದ್ದಾರೆ.
Last Updated 21 ಸೆಪ್ಟೆಂಬರ್ 2024, 10:48 IST
ಕೆಲಸದ ಸ್ಥಳಗಳ ಪರಿಸ್ಥಿತಿ ಸುಧಾರಣೆಗೆ ಹೋರಾಟ:ಅನ್ನಾ ಕುಟುಂಬಕ್ಕೆ ರಾಹುಲ್ ಸಾಂತ್ವನ

ಸಿದ್ದಾಪುರ: ಮಳೆಗೆ ಮರ ಬಿದ್ದು ಅರಣ್ಯ ರಕ್ಷಕ ಸಾವು 

ಮಳೆ ಗಾಳಿಗೆ ಮರ ಬಿದ್ದು ಅರಣ್ಯ ರಕ್ಷಕರೊಬ್ಬರು ಮೃತಪಟ್ಟಿದ್ದಾರೆ. ತಾಲ್ಲೂಕಿನ ಮಾವಿನಗುಂಡಿ ರಸ್ತೆಯ ಕುಳಿಬಿಡು ಬಳಿ ಘಟನೆ ನಡೆದಿದೆ‌.
Last Updated 23 ಜುಲೈ 2019, 7:11 IST
ಸಿದ್ದಾಪುರ: ಮಳೆಗೆ ಮರ ಬಿದ್ದು ಅರಣ್ಯ ರಕ್ಷಕ ಸಾವು 
ADVERTISEMENT
ADVERTISEMENT
ADVERTISEMENT
ADVERTISEMENT