ಭಾನುವಾರ, 13 ಜುಲೈ 2025
×
ADVERTISEMENT

Employment

ADVERTISEMENT

ಕಲಬುರಗಿ: ‘ಆ.1ರಿಂದ ಉದ್ಯೋಗ ಆಧಾರಿತ ಪ್ರೋತ್ಸಾಹಕ ಯೋಜನೆ’

ಉದ್ಯೋಗ ಸೃಷ್ಟಿ, ಉದ್ಯೋಗ ಅರ್ಹತೆ ಮತ್ತು ಸಾಮಾಜಿಕ ಭದ್ರತೆಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರದ ಕಾರ್ಮಿಕರ ಭವಿಷ್ಯನಿಧಿ ಸಂಘಟನೆಯು ಆಗಸ್ಟ್‌ 1ರಿಂದ ಉದ್ಯೋಗ ಆಧಾರಿತ ಪ್ರೋತ್ಸಾಹಕ ಯೋಜನೆಯನ್ನು ಜಾರಿಗೆ ತರುತ್ತಿದೆ’ ಎಂದು ಪ್ರಾದೇಶಿಕ ಭವಿಷ್ಯನಿಧಿ ಆಯುಕ್ತ ಎಂ. ಸುಬ್ರಹ್ಮಣ್ಯಂ ತಿಳಿಸಿದರು.
Last Updated 12 ಜುಲೈ 2025, 7:16 IST
ಕಲಬುರಗಿ: ‘ಆ.1ರಿಂದ ಉದ್ಯೋಗ ಆಧಾರಿತ ಪ್ರೋತ್ಸಾಹಕ ಯೋಜನೆ’

ರಾಷ್ಟ್ರೀಯ ಆರೋಗ್ಯ ಅಭಿಯಾನ ಸಿಬ್ಬಂದಿಗಿಲ್ಲ ಉದ್ಯೋಗ ‘ಗ್ಯಾರಂಟಿ’

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ (ಎನ್‌ಎಚ್‌ಎಂ) ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ಕಾರ್ಯಕ್ಷಮತೆ ಮೌಲ್ಯಮಾಪನವನ್ನು 4 ತಿಂಗಳು ಕಳೆದರೂ ಪೂರ್ಣಗೊಳಿಸದೇ, ನೌಕರರು ಉದ್ಯೋಗ ಕಳೆದುಕೊಳ್ಳುವ ಆತಂಕ ಎದುರಿಸುತ್ತಿದ್ದಾರೆ.
Last Updated 12 ಜುಲೈ 2025, 0:24 IST
ರಾಷ್ಟ್ರೀಯ ಆರೋಗ್ಯ ಅಭಿಯಾನ ಸಿಬ್ಬಂದಿಗಿಲ್ಲ ಉದ್ಯೋಗ ‘ಗ್ಯಾರಂಟಿ’

ಬಿಹಾರ: ಹೆಚ್ಚು ಉದ್ಯೋಗಾವಕಾಶಗಳನ್ನು ಒದಗಿಸಲು ಯುವಜನ ಆಯೋಗ ರಚನೆಗೆ ನಿರ್ಧಾರ

Youth Employment Bihar: ಬಿಹಾರದಲ್ಲಿ ಉದ್ಯೋಗ, ಶಿಕ್ಷಣ ಸುಧಾರಣೆಗೆ ಯುವಜನ ಆಯೋಗ ರಚನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ
Last Updated 8 ಜುಲೈ 2025, 13:55 IST
ಬಿಹಾರ: ಹೆಚ್ಚು ಉದ್ಯೋಗಾವಕಾಶಗಳನ್ನು ಒದಗಿಸಲು ಯುವಜನ ಆಯೋಗ ರಚನೆಗೆ ನಿರ್ಧಾರ

2 ವರ್ಷಗಳಲ್ಲಿ 3.5 ಕೋಟಿ ಉದ್ಯೋಗ ಸೃಷ್ಟಿಗೆ ಉತ್ತೇಜನ: ಅಶ್ವಿನಿ ವೈಷ್ಣವ್

ಉದ್ಯೋಗ ಆಧಾರಿತ ಪ್ರೋತ್ಸಾಹಧನ ಯೋಜನೆಗೆ ಅನುಮೋದನೆ
Last Updated 1 ಜುಲೈ 2025, 15:40 IST
2 ವರ್ಷಗಳಲ್ಲಿ 3.5 ಕೋಟಿ ಉದ್ಯೋಗ ಸೃಷ್ಟಿಗೆ ಉತ್ತೇಜನ: ಅಶ್ವಿನಿ ವೈಷ್ಣವ್

ಹಂತ ಹಂತವಾಗಿ ಸರ್ಕಾರಿ ನೌಕರರ ಬೇಡಿಕೆಗಳ ಈಡೇರಿಕೆ: ಶಾಸಕ ಪ್ರಭು ಚವ್ಹಾಣ ಭರವಸೆ

ಸರ್ಕಾರಿ ನೌಕರರ ಭವನ ನಿರ್ಮಾಣ, ಒಳಾಂಗಣ ಮತ್ತು ಹೊರಾಂಗಣ ಕ್ರೀಡಾಂಗಣಗಳ ನಿರ್ಮಾಣ, ತಾಲ್ಲೂಕು ಕೇಂದ್ರಗಳಲ್ಲಿ ಇಲಾಖೆ ಕಾರ್ಯಾಲಯಗಳ ಸ್ಥಾಪನೆ ಸೇರಿದಂತೆ ಎಲ್ಲ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು’ ಎಂದು ಶಾಸಕ ಪ್ರಭು ಚವ್ಹಾಣ ಭರವಸೆ ನೀಡಿದರು.
Last Updated 31 ಮೇ 2025, 15:01 IST
ಹಂತ ಹಂತವಾಗಿ ಸರ್ಕಾರಿ ನೌಕರರ ಬೇಡಿಕೆಗಳ ಈಡೇರಿಕೆ: ಶಾಸಕ ಪ್ರಭು ಚವ್ಹಾಣ ಭರವಸೆ

ಹೊಳೆಹೊನ್ನೂರು: ಉದ್ಯೋಗ ಖಾತ್ರಿ ಯೋಜನೆಯಡಿ ಉದ್ಯೋಗ ನೀಡಲು ಆಗ್ರಹ

ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಬಡ ಹಾಗೂ ಕೂಲಿ ಕಾರ್ಮಿಕರಿಗೆ 100 ದಿನ ಉದ್ಯೋಗ ನೀಡುವಂತೆ ಆಗ್ರಹಿಸಿ ಬುಧವಾರ ಸಮೀಪದ ಅರಬಿಳಚಿ ಗ್ರಾಮ ಪಂಚಾಯಿತಿ ವಿರುದ್ಧ ಮಾನವ ಹಕ್ಕುಗಳ ಹೋರಾಟ ಸಮಿತಿ ಪ್ರತಿಭಟನೆ ನಡೆಸಿತು
Last Updated 28 ಮೇ 2025, 13:12 IST
ಹೊಳೆಹೊನ್ನೂರು: ಉದ್ಯೋಗ ಖಾತ್ರಿ ಯೋಜನೆಯಡಿ ಉದ್ಯೋಗ ನೀಡಲು ಆಗ್ರಹ

ವಜಾಗೊಂಡ ಉದ್ಯೋಗಿಗೆ ನಿವೃತ್ತಿ ನಂತರದ ಸೌಲಭ್ಯ ಇಲ್ಲ: ಕೇಂದ್ರ ಸರ್ಕಾರ

ಪಿಂಚಣಿ ನಿಯಮಗಳಿಗೆ ಕೇಂದ್ರ ಸರ್ಕಾರದ ತಿದ್ದುಪಡಿ
Last Updated 27 ಮೇ 2025, 15:37 IST
ವಜಾಗೊಂಡ ಉದ್ಯೋಗಿಗೆ ನಿವೃತ್ತಿ ನಂತರದ ಸೌಲಭ್ಯ ಇಲ್ಲ: ಕೇಂದ್ರ ಸರ್ಕಾರ
ADVERTISEMENT

ಹುಬ್ಬಳ್ಳಿ: ಅಂಗವಿಕಲರ ಹುದ್ದೆ ಗುರುತಿಸಲು ಆಗ್ರಹ

ನಮ್ಮ ಬಹುದಿನಗಳ ಬೇಡಿಕೆಯಾಗಿದ್ದ ವಿಕಲಚೇತನ ನೌಕರರ ಮುಂಬಡ್ತಿಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದಕ್ಕೆ ಕಾರಣೀಕರ್ತರಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರಿಗೆ ಧನ್ಯವಾದ’
Last Updated 26 ಮೇ 2025, 16:25 IST
ಹುಬ್ಬಳ್ಳಿ: ಅಂಗವಿಕಲರ ಹುದ್ದೆ ಗುರುತಿಸಲು ಆಗ್ರಹ

ಸ್ಥಳೀಯ ಉದ್ಯೋಗ ಸೃಷ್ಟಿಗೆ ಆದ್ಯತೆ: ಶಾಸಕ ಎಸ್.ಎನ್. ನಾರಾಯಣಸ್ವಾಮಿ

ಉದ್ಯೋಗ ಅರಸಿಕೊಂಡು ಪ್ರತಿನಿತ್ಯ ತಾಲ್ಲೂಕಿನ ಯುವಕ ಯುವತಿಯರು ಸಾವಿರಾರು ಸಂಖ್ಯೆಯಲ್ಲಿ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದಾರೆ. ಇದನ್ನು ತಪ್ಪಿಸುವ ಸ್ಥಳೀಯವಾಗಿ ಉದ್ಯೋಗ ಅವಕಾಶ ಸೃಷ್ಟಿಸಲು ಆದ್ಯತೆ ನೀಡಲಾಗುವುದು.
Last Updated 13 ಮೇ 2025, 15:01 IST
ಸ್ಥಳೀಯ ಉದ್ಯೋಗ ಸೃಷ್ಟಿಗೆ ಆದ್ಯತೆ: ಶಾಸಕ ಎಸ್.ಎನ್. ನಾರಾಯಣಸ್ವಾಮಿ

30 ಸಾವಿರ ಮಹಿಳೆಯರಿಗೆ ಸ್ವ-ಉದ್ಯೋಗ ಯೋಜನೆ: ಪ್ರಿಯಾಂಕ್ ಖರ್ಗೆ

‘ರಾಜ್ಯದ ಆಯ್ದ 100 ಗ್ರಾಮ ಪಂಚಾಯಿತಿಗಳಲ್ಲಿ ಮಹಿಳೆಯರ ಆಕಾಂಕ್ಷೆ ಮತ್ತು ಆಸಕ್ತಿಗೆ ಅನುಗುಣವಾಗಿ ಉದ್ಯೋಗಾಧಾರಿತ ಕೌಶಲ ತರಬೇತಿ ನೀಡಲು ಸಾವಿತ್ರಿಬಾಯಿ ಫುಲೆ ಮಹಿಳಾ ಸಬಲೀಕರಣ ಯೋಜನೆ ಆರಂಭಿಸಲಾಗುತ್ತಿದೆ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
Last Updated 29 ಏಪ್ರಿಲ್ 2025, 15:49 IST
30 ಸಾವಿರ ಮಹಿಳೆಯರಿಗೆ ಸ್ವ-ಉದ್ಯೋಗ ಯೋಜನೆ: ಪ್ರಿಯಾಂಕ್ ಖರ್ಗೆ
ADVERTISEMENT
ADVERTISEMENT
ADVERTISEMENT