Jammu Encounter: ಯೋಧ ಹುತಾತ್ಮ, ನಾಲ್ವರು ಉಗ್ರರನ್ನು ಸುತ್ತುವರಿದ ಸೇನೆ
Terrorist Encounter: ಜಮ್ಮು ಮತ್ತು ಕಾಶ್ಮೀರದ ಕಿಶತ್‌ವಾಢ ಜಿಲ್ಲೆಯಲ್ಲಿ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಯೋಧ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ಇಂದು (ಗುರುವಾರ) ತಿಳಿಸಿದ್ದಾರೆ. Last Updated 22 ಮೇ 2025, 11:30 IST