ಶುಕ್ರವಾರ, 2 ಜನವರಿ 2026
×
ADVERTISEMENT

Encounter Case

ADVERTISEMENT

ಆಂಧ್ರಪ್ರದೇಶದಲ್ಲಿ ಎನ್‌ಕೌಂಟರ್‌: ಏಳು ನಕ್ಸಲರ ಹತ್ಯೆ

Naxal Operation: ಆಂಧ್ರಪ್ರದೇಶದ ಮಾರೇಡುಮಿಲ್ಲಿಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಏಳು ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 19 ನವೆಂಬರ್ 2025, 13:22 IST
ಆಂಧ್ರಪ್ರದೇಶದಲ್ಲಿ ಎನ್‌ಕೌಂಟರ್‌: ಏಳು ನಕ್ಸಲರ ಹತ್ಯೆ

ಆಂಧ್ರಪ್ರದೇಶ: ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ಮದ್ವಿ ಹಿದ್ಮಾ ಸೇರಿ 6 ಮಂದಿ ಹತ್ಯೆ

Naxal Encounter: ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಮಾರೆಡುಮಿಲ್ಲಿಯಲ್ಲಿ ಅರಣ್ಯ ಪ್ರದೇಶದಲ್ಲಿ ಇಂದು (ಮಂಗಳವಾರ) ಬೆಳಿಗ್ಗೆ ಪೊಲೀಸರು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ.
Last Updated 18 ನವೆಂಬರ್ 2025, 5:59 IST
ಆಂಧ್ರಪ್ರದೇಶ: ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ಮದ್ವಿ ಹಿದ್ಮಾ ಸೇರಿ 6 ಮಂದಿ ಹತ್ಯೆ

ಜಮ್ಮು ಮತ್ತು ಕಾಶ್ಮೀರ: ಉಗ್ರನನ್ನು ಹೊಡೆದುರುಳಿಸಿದ ಭದ್ರತಾ ಪಡೆ

Kashmir Anti-Terror Operation: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ಬಸಂತ್‌ಗಢ ಪ್ರದೇಶದಲ್ಲಿ ನಡೆಸಿದ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಒಬ್ಬ ಉಗ್ರನನ್ನು ಹೊಡೆದುರುಳಿಸಿವೆ.
Last Updated 26 ಜೂನ್ 2025, 13:20 IST
ಜಮ್ಮು ಮತ್ತು ಕಾಶ್ಮೀರ: ಉಗ್ರನನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಕಾಜಿರಂಗ ನ್ಯಾಷನಲ್ ಪಾರ್ಕ್‌ನಲ್ಲಿ ಎನ್‌ಕೌಂಟರ್: ಒಬ್ಬ ಕಳ್ಳ ಬೇಟೆಗಾರನ ಹತ್ಯೆ

ಪೊಲೀಸರು ಶಸ್ತ್ರಸಜ್ಜಿತ ಕಳ್ಳ ಬೇಟೆಗಾರರನೊಬ್ಬನನ್ನು ಎನ್‌ಕೌಂಟರ್‌ನಲ್ಲಿ ಸಾಯಿಸಿರುವ ಘಟನೆ ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನದಲ್ಲಿ ಬುಧವಾರ ರಾತ್ರಿ ನಡೆದಿದೆ.
Last Updated 29 ಮೇ 2025, 10:15 IST
ಕಾಜಿರಂಗ ನ್ಯಾಷನಲ್ ಪಾರ್ಕ್‌ನಲ್ಲಿ ಎನ್‌ಕೌಂಟರ್: ಒಬ್ಬ ಕಳ್ಳ ಬೇಟೆಗಾರನ ಹತ್ಯೆ

₹1.5 ಕೋಟಿ ಇನಾಮು ಘೋಷಣೆ: ಹತ್ಯೆಯಾದ ಮೋಸ್ಟ್ ವಾಂಟೆಡ್ ನಕ್ಸಲ್ ಬಸವರಾಜು ಯಾರು?

ಛತ್ತೀಸಗಢದ ಬಸ್ತಾರ್‌ ಪ್ರದೇಶದಲ್ಲಿ ನಡೆಸಿದ ಎನ್‌ಕೌಂಟರ್‌ನಲ್ಲಿ ಸಿಪಿಐ (ಮಾವೋವಾದಿ) ಪಕ್ಷದ ಪ್ರಧಾನ ಕಾರ್ಯದರ್ಶಿ, ಪ್ರಮುಖ ನಕ್ಸಲ್‌ ನಾಯಕ ನಂಬಾಲಾ ಕೇಶವ್‌ ರಾವ್‌ ಅಲಿಯಾಸ್‌ ಬಸವರಾಜು (70) ಸೇರಿ 27 ನಕ್ಸಲರನ್ನು ಭದ್ರತಾ ಪಡೆಗಳು ಬುಧವಾರ ಹತ್ಯೆ ಮಾಡಿವೆ.
Last Updated 22 ಮೇ 2025, 6:53 IST
₹1.5 ಕೋಟಿ ಇನಾಮು ಘೋಷಣೆ: ಹತ್ಯೆಯಾದ ಮೋಸ್ಟ್ ವಾಂಟೆಡ್ ನಕ್ಸಲ್ ಬಸವರಾಜು ಯಾರು?

ಛತ್ತೀಸಗಢದಲ್ಲಿ ಎನ್‌ಕೌಂಟರ್‌: 26 ನಕ್ಸಲರ ಹತ್ಯೆ

ಛತ್ತೀಸಗಢದ ನಾರಾಯಣಪುರ ಹಾಗೂ ಬಿಜಾ‍ಪುರ ಜಿಲ್ಲೆಗಳ ಗಡಿಯಲ್ಲಿರುವ ಅರಣ್ಯದಲ್ಲಿ ನಕ್ಸಲರ ವಿರುದ್ಧ ಬಿಎಸ್‌ಎಫ್‌ ಹಾಗೂ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ಬುಧವಾರ ಜಂಟಿ ಕಾರ್ಯಾಚರಣೆ ನಡೆಸಿದ್ದು, ಎನ್‌ಕೌಂಟರ್‌ನಲ್ಲಿ ಒಟ್ಟು 26 ನಕ್ಸಲರು ಮೃತಪಟ್ಟಿದ್ದಾರೆ.
Last Updated 21 ಮೇ 2025, 7:59 IST
ಛತ್ತೀಸಗಢದಲ್ಲಿ ಎನ್‌ಕೌಂಟರ್‌: 26 ನಕ್ಸಲರ ಹತ್ಯೆ

ಛತ್ತೀಸಗಢದಲ್ಲಿ ಎನ್‌ಕೌಂಟರ್‌: 15ಕ್ಕೂ ಹೆಚ್ಚು ನಕ್ಸಲರ ಹತ್ಯೆ

ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ 15ಕ್ಕೂ ಹೆಚ್ಚು ನಕ್ಸಲರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
Last Updated 7 ಮೇ 2025, 5:24 IST
ಛತ್ತೀಸಗಢದಲ್ಲಿ ಎನ್‌ಕೌಂಟರ್‌: 15ಕ್ಕೂ ಹೆಚ್ಚು ನಕ್ಸಲರ ಹತ್ಯೆ
ADVERTISEMENT

ಹುಬ್ಬಳ್ಳಿ ಎನ್‌ಕೌಂಟರ್ ಕೇಸ್:ಗುಂಡು ತಗುಲಿ ಮೃತಪಟ್ಟ 21 ದಿನದ ಬಳಿಕ ಅಂತ್ಯಕ್ರಿಯೆ

ಐದು ವರ್ಷದ ಬಾಲಕಿಯ ಮೇಲೆ ದೌರ್ಜನ್ಯವೆಸಗಿ ಕೊಲೆ ಮಾಡಿದ್ದ ಪ್ರಕರಣದ ಆರೋಪಿ ರಿತೇಶಕುಮಾರ್‌ ಶವದ ಅಂತ್ಯಕ್ರಿಯೆ ಶನಿವಾರ ನಗರದ ಬಿಡ್ನಾಳದ ಸ್ಮಶಾನದಲ್ಲಿ ನಡೆಯಿತು.
Last Updated 4 ಮೇ 2025, 0:20 IST
ಹುಬ್ಬಳ್ಳಿ ಎನ್‌ಕೌಂಟರ್ ಕೇಸ್:ಗುಂಡು ತಗುಲಿ ಮೃತಪಟ್ಟ 21 ದಿನದ ಬಳಿಕ ಅಂತ್ಯಕ್ರಿಯೆ

ಛತ್ತೀಸಗಢದಲ್ಲಿ ಎರಡು ಪ್ರತ್ಯೇಕ ಎನ್‌ಕೌಂಟರ್‌: 30 ನಕ್ಸಲರ ಹತ್ಯೆ

ಛತ್ತೀಸಗಢದ ಬಿಜಾ‍ಪುರ ಹಾಗೂ ಕಾಂಕೇರ್‌ ಜಿಲ್ಲೆಗಳಲ್ಲಿ ನಕ್ಸಲರ ವಿರುದ್ಧ ಬಿಎಸ್‌ಎಫ್‌ ಹಾಗೂ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ಗುರುವಾರ ಜಂಟಿ ಕಾರ್ಯಾಚರಣೆ ನಡೆಸಿದ್ದು, ಎನ್‌ಕೌಂಟರ್‌ನಲ್ಲಿ ಒಟ್ಟು 30 ನಕ್ಸಲರು ಮೃತಪಟ್ಟಿದ್ದಾರೆ.
Last Updated 20 ಮಾರ್ಚ್ 2025, 9:17 IST
ಛತ್ತೀಸಗಢದಲ್ಲಿ ಎರಡು ಪ್ರತ್ಯೇಕ ಎನ್‌ಕೌಂಟರ್‌: 30 ನಕ್ಸಲರ ಹತ್ಯೆ

ಛತ್ತೀಸಗಢದಲ್ಲಿ ಎನ್‌ಕೌಂಟರ್‌: ಇಬ್ಬರು ನಕ್ಸಲರ ಹತ್ಯೆ

ಛತ್ತೀಸಗಢದ ಸುಕ್ಮಾ ಜಿಲ್ಲೆಯಲ್ಲಿ ಇಂದು (ಶನಿವಾರ) ಬೆಳಿಗ್ಗೆ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲರು ಹತರಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Last Updated 1 ಮಾರ್ಚ್ 2025, 6:21 IST
ಛತ್ತೀಸಗಢದಲ್ಲಿ ಎನ್‌ಕೌಂಟರ್‌: ಇಬ್ಬರು ನಕ್ಸಲರ ಹತ್ಯೆ
ADVERTISEMENT
ADVERTISEMENT
ADVERTISEMENT