ತೆರವಾಗದ ಅತಿಕ್ರಮಣ; ಪರಿಹಾರ ನೀಡದ ಇಲಾಖೆ: ಪುಟ್ಟೇನಹಳ್ಳಿ ಕೆರೆ ಒತ್ತುವರಿ ಹೆಚ್ಚಳ
ಪುಟ್ಟೇನಹಳ್ಳಿ ಕೆರೆಯಲ್ಲಿ ಒತ್ತುವರಿ ಮಾಡಿಕೊಂಡವರಿಗೆ ಪುನರ್ವಸತಿ ಕಲ್ಪಿಸಲು ಕಂದಾಯ ಇಲಾಖೆ ನಿರ್ಲಕ್ಷ್ಯ ವಹಿಸಿದ್ದು, ದಿನೇದಿನೇ ಕೆರೆಯಲ್ಲಿ ಒತ್ತುವರಿ ಪ್ರಮಾಣ ಹೆಚ್ಚಾಗುತ್ತಿದೆ.
Last Updated 26 ಮೇ 2025, 23:31 IST