ಸಾಮೂಹಿಕ ಸ್ವಚ್ಛತೆ:ಐದೂ ನಗರ ಪಾಲಿಕೆಗಳ ರಸ್ತೆ,ಪಾದಚಾರಿ ಮಾರ್ಗಗಳಲ್ಲಿ ಕಾರ್ಯಾಚರಣೆ
Civic Operation: ಬೆಂಗಳೂರಿನ ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ ಹಾಗೂ ಪಾದಚಾರಿ ಮಾರ್ಗದ ಒತ್ತುವರಿ ತೆರವು ಕಾರ್ಯಾಚರಣೆ ಶುಕ್ರವಾರ ನಡೆಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.Last Updated 12 ಸೆಪ್ಟೆಂಬರ್ 2025, 23:30 IST