5,022 ಆಸ್ತಿ ಮುಜರಾಯಿ ದೇವಸ್ಥಾನಗಳಿಗೆ ಹಸ್ತಾಂತರ: ಕೃಷ್ಣ ಬೈರೇಗೌಡ
‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ 5,022 ಆಸ್ತಿಗಳನ್ನು ನೋಂದಣಿ ಮಾಡಿ ಮುಜರಾಯಿ ದೇವಸ್ಥಾನಗಳಿಗೆ ಹಸ್ತಾಂತರ ಮಾಡಲಾಗಿದೆ’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.Last Updated 18 ಡಿಸೆಂಬರ್ 2024, 14:23 IST