ಮಿಲಿಟರಿ, ಇಂಧನ ಕ್ಷೇತ್ರದಲ್ಲಿ ಬಲವರ್ಧನೆ: ಭಾರತಕ್ಕೆ ಅಮೆರಿಕದ F-35 ಯುದ್ಧ ವಿಮಾನ
ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿಯ ವೇಳೆ ರಕ್ಷಣಾ ಹಾಗೂ ಇಂಧನ ಕ್ಷೇತ್ರದ ಬಲವೃದ್ಧಿಗೆ ಹೆಚ್ಚಿನ ಆದ್ಯತೆ ಕೊಡಲಾಗಿದೆ. Last Updated 14 ಫೆಬ್ರುವರಿ 2025, 2:30 IST