ED ಅಧಿಕಾರಿಗಳ ಮೇಲೆ ದಾಳಿ: ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ವಿಪಕ್ಷಗಳ ಪಟ್ಟು
ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಉತ್ತರ 24 ಪರಗಣ ಜಿಲ್ಲೆಯಲ್ಲಿ ಶುಕ್ರವಾರ ನಡೆದ ದಾಳಿಯನ್ನು ಖಂಡಿಸಿರುವ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು, ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಪಟ್ಟು ಹಿಡಿದಿವೆ. Last Updated 5 ಜನವರಿ 2024, 13:01 IST