ಆನ್ಲೈನ್ ಬೆಟ್ಟಿಂಗ್: ನಟ, ನಟಿಯರು ಸೇರಿ 29 ಜನರ ವಿರುದ್ಧ ED ಪ್ರಕರಣ
Indian Celebrities ED Case: ಆನ್ಲೈನ್ ಬೆಟ್ಟಿಂಗ್ ಆ್ಯಪ್ಗಳ ವಿರುದ್ಧದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನಟರಾದ ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್ ಸೇರಿ 29 ಸೆಲೆಬ್ರಿಟಿಗಳ ವಿರುದ್ಧ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.Last Updated 10 ಜುಲೈ 2025, 7:22 IST