ENG vs IND Test: ರಾಹುಲ್, ಪಂತ್ ಶತಕ; ಬೃಹತ್ ಮುನ್ನಡೆಯತ್ತ ಭಾರತ
KL Rahul Rishabh Pant Centuries: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಕ್ರಿಕೆಟ್ ಸರಣಿಯ ಮೊದಲ ಪಂದ್ಯದ ಎರಡನೇ ಇನಿಂಗ್ಸ್‌ನಲ್ಲಿ ಕನ್ನಡಿಗ ಕೆ.ಎಲ್. ರಾಹುಲ್ ಹಾಗೂ ವಿಕೆಟ್ ಕೀಪರ್ ರಿಷಭ್ ಪಂತ್ ಅಮೋಘ ಶತಕ ಬಾರಿಸಿದ್ದಾರೆ. ಇದರೊಂದಿಗೆ ಭಾರತ ತಂಡವು ಉತ್ತಮ ಮೊತ್ತ ಗಳಿಸುವತ್ತ ಹೆಜ್ಜೆ ಇಟ್ಟಿದೆ.Last Updated 23 ಜೂನ್ 2025, 14:31 IST