ಲೋಕೋಪಯೋಗಿ ಇಲಾಖೆಯಲ್ಲಿ 870 ಎಂಜಿನಿಯರ್ಗಳ ನೇಮಕಾತಿ; ಹಿತ ಕಾಯಲು ನಿಯಮ ಬದಲು
ಲೋಕೋಪಯೋಗಿ ಇಲಾಖೆಯಲ್ಲಿ ತಮ್ಮ ‘ಬಳಗ’ ತುಂಬಿಸಿಕೊಳ್ಳಲು ಮುಂದಾಗಿರುವ ಸಚಿವ ಎಚ್.ಡಿ. ರೇವಣ್ಣ, 870 ಎಂಜಿನಿಯರ್ಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಪ್ರಕ್ರಿಯೆ ಆರಂಭಿಸಿದ್ದಾರೆ ಎಂಬ ಆಕ್ಷೇಪ ವ್ಯಕ್ತವಾಗಿದೆ.Last Updated 9 ಮಾರ್ಚ್ 2019, 19:15 IST