ICC Award | ದಾಖಲೆಯ 4ನೇ ಸಲ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ ಗೆದ್ದ ಶುಭಮನ್ ಗಿಲ್
Shubman Gill Performance: ಭಾರತ ಟೆಸ್ಟ್ ಕ್ರಿಕೆಟ್ ತಂಡದ ನಾಯಕ ಶುಭಮನ್ ಗಿಲ್, ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ಐಸಿಸಿ) '2025 ಜುಲೈ ತಿಂಗಳ ಆಟಗಾರ ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. Last Updated 12 ಆಗಸ್ಟ್ 2025, 12:49 IST