ENG vs IND: SENA ದೇಶಗಳಲ್ಲಿ 150 ವಿಕೆಟ್; ಪಾಕ್ ದಿಗ್ಗಜನ ದಾಖಲೆ ಮುರಿದ ಬೂಮ್ರಾ
Jasprit bumrah Record: ಇಂಗ್ಲೆಂಡ್ ಕ್ರಿಕೆಟ್ ತಂಡದ ವಿರುದ್ಧ ನಡೆಯುತ್ತಿರುವ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಐದು ವಿಕೆಟ್ ಕಬಳಿಸಿರುವ ಭಾರತದ ಜಸ್‌ಪ್ರೀತ್ ಬೂಮ್ರಾ, ಪಾಕಿಸ್ತಾನದ ಮಾಜಿ ಕ್ರಿಕೆಟಿಗ ವಾಸೀಂ ಆಕ್ರಂ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದ್ದಾರೆ.Last Updated 22 ಜೂನ್ 2025, 16:26 IST