ಇಂಗ್ಲಿಷ್ ಶಾಲೆಗಳಲ್ಲಿ ಕನ್ನಡದಲ್ಲೂ ಪಾಠ: ಸಿಎಂಗೆ ಶಿಕ್ಷಣ ಇಲಾಖೆ ಪ್ರಸ್ತಾವ
ಸಾಹಿತಿಗಳ ಹಾಗೂ ಮೈತ್ರಿ ಸರ್ಕಾರದ ಪಾಲುದಾರರಾದ ಕಾಂಗ್ರೆಸ್ ನಾಯಕರ ವಿರೋಧಕ್ಕೆ ಮಣಿದಿರುವ ರಾಜ್ಯ ಸರ್ಕಾರ,ಒಂದು ಸಾವಿರ ಸರ್ಕಾರಿ ಇಂಗ್ಲಿಷ್ ಮಾಧ್ಯಮ ಶಾಲೆಗಳಲ್ಲಿ ಕನ್ನಡ ಮಾಧ್ಯಮದಲ್ಲೂ ಬೋಧನೆಗೆ ಮುಂದಾಗಿದೆ.Last Updated 7 ಫೆಬ್ರುವರಿ 2019, 19:08 IST