ಖಾಸಗಿ ಶಾಲೆಗಳ ಮೇಲೆ ಹೆಚ್ಚಿದ ವ್ಯಾಮೋಹ: ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಕುಸಿತ
Enrollment Decline Dharwad: ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಪ್ರಮಾಣ ಹೆಚ್ಚಿಸಲು ಶಿಕ್ಷಣ ಇಲಾಖೆಯು ಪ್ರತಿ ವರ್ಷ ಹಲವು ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ. ಆದರೆ, ನಿರೀಕ್ಷಿತ ಪ್ರಮಾಣದಲ್ಲಿ ಪರಿಣಾಮ ಬೀರುತ್ತಿಲ್ಲ.Last Updated 21 ಜುಲೈ 2025, 5:33 IST