ಚನ್ನಗಿರಿ: ಮನೆಗೊಂದು ಮರ, ಊರಿಗೊಂದು ವನ ಅಭಿಯಾನ
‘ಪರಿಸರ ನಾಶದಿಂದ ಕಾಲ ಕಾಲಕ್ಕೆ ಮಳೆಯಾಗದೇ ರೈತರು ತುಂಬಾ ತೊಂದರೆ ಅನುಭವಿಸುವಂತಾಗಿದೆ. ಪರಿಸರ ಸಂರಕ್ಷಣೆಗಾಗಿ ಕಾಂಗ್ರೆಸ್ ವಿದ್ಯಾರ್ಥಿ ಘಟಕದಿಂದ ಕ್ಷೇತ್ರದ ಎಲ್ಲೆಡೆ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ತಿಳಿಸಿದರು.
Last Updated 19 ಜೂನ್ 2025, 13:53 IST