‘ಸ್ಕೌಟ್ಸ್–ಗೈಡ್ಸ್ ಚಟುವಟಿಕೆಯಿಂದ ಪರಿಸರ ಪ್ರಜ್ಞೆ’: ಎಸ್.ಜೆ.ಸೋಮಶೇಖರ್
ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಯಲ್ಲಿ ಭಾಗವಹಿಸುವುದರಿಂದ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಬೆಳೆಯುತ್ತದೆ. ಸಂಸ್ಕೃತಿ ಅರಿವು ಮೂಡುವ ಜೊತೆಗೆ ಶಿಸ್ತು ಮತ್ತು ಸಂಯಮ ಅಳವಡಿಸಿಕೊಳ್ಳಲು ಸಹಾಯಕವಾಗುತ್ತದೆ’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್ ಹೇಳಿದರು.Last Updated 3 ಜೂನ್ 2025, 16:09 IST