ಇಪಿಎಫ್ ಹಣ ವಂಚನೆ ಆರೋಪ | ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಿರುವೆ: ಉತ್ತಪ್ಪ
‘ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್) ಹಣ ವಂಚನೆ ಆರೋಪ ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ. ನನಗೆ ಕಂಪೆನಿಗಳ ಜತೆ ಯಾವುದೇ ಸಂಬಂಧವಿಲ್ಲ’ ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ರಾಬಿನ್ ಉತ್ತಪ್ಪ ಸ್ಪಷ್ಟನೆ ನೀಡಿದ್ದಾರೆ.Last Updated 22 ಡಿಸೆಂಬರ್ 2024, 16:00 IST