ನಕಲಿ ‘ಎಪಿಕ್’ ಸಂಖ್ಯೆ ಪತ್ತೆಗೆ ಸಾಫ್ಟ್‌ವೇರ್‌ನಲ್ಲಿ ಹೊಸ ಆಯ್ಕೆ ಪರಿಚಯಿಸಿದ EC
ನಕಲಿ ಎಪಿಕ್ ಸಂಖ್ಯೆಗಳನ್ನು ಪತ್ತೆಹಚ್ಚಲು ಚುನಾವಣಾ ಆಯೋಗವು ತನ್ನ ಸಾಫ್ಟ್‌ವೇರ್‌ನಲ್ಲಿ ಹೊಸ ಆಯ್ಕೆಯನ್ನು ಪರಿಚಯಿಸಲು ನಿರ್ಧರಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.Last Updated 18 ಮಾರ್ಚ್ 2025, 4:41 IST