ಸಮಾನ ನಿವೃತ್ತಿ ವೇತನಕ್ಕೆ ಒತ್ತಾಯ
ನಿವೃತ್ತಿ ನಂತರ ಎಲ್ಲರೂ ಸಮಾನರು ಇದರಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದವರು ಎಂಬ ತಾರತಮ್ಯ ಸಲ್ಲ.ಎಲ್ಲರಿಗೂ ಸಮಾನ ನಿವೃತ್ತಿ ವೇತನ ಕಲ್ಪಿಸುವಂತೆ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಕೇಂದ್ರ ಸಂಘದ ಅಧ್ಯಕ್ಷ ಡಿ.ಎನ್.ಸಂಪತ್ ಒತ್ತಾಯಿಸಿದರು.Last Updated 9 ಸೆಪ್ಟೆಂಬರ್ 2018, 19:15 IST