ಮೂಡಲಗಿ: ಪಶು ಆಸ್ಪತ್ರೆ ಕಟ್ಟಡ ಕಳಪೆ ಕಾಮಗಾರಿ, ಮರು ನಿರ್ಮಾಣಕ್ಕೆ ಕಡಾಡಿ ಒತ್ತಾಯ
ಬೆಳಗಾವಿ ಜಿಲ್ಲೆಯಲ್ಲಿ ಮಂಜೂರಾದ 4 ಪಶು ಆಸ್ಪತ್ರೆ ಕಟ್ಟಡಗಳ ಕಾಮಗಾರಿ ಗುಣಮಟ್ಟ ಕಳಪೆಯಾಗಿದ್ದು ಇದಕ್ಕೆ ಕಾರಣರಾದ ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಿ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಪಶು ಆಯುಕ್ತರನ್ನು ಒತ್ತಾಯಿಸಿದ್ದಾರೆLast Updated 1 ಜೂನ್ 2024, 15:54 IST