Karnataka Bypoll | ಸಿದ್ದರಾಮಯ್ಯ ನಾಯಕತ್ವ, ಗ್ಯಾರಂಟಿಗೆ ಸಿಕ್ಕ ಜಯ: ಖಂಡ್ರೆ
‘ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ದೊಡ್ಡ ಗೆಲುವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಾಯಕತ್ವ, ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿರುವ ಐದು ಗ್ಯಾರಂಟಿಗಳೇ ಕಾರಣ’ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದರು.Last Updated 23 ನವೆಂಬರ್ 2024, 12:56 IST