ಭೀಮಣ್ಣ ಖಂಡ್ರೆ ಆರೋಗ್ಯ ಸ್ಥಿರ: ವದಂತಿಗಳಿಗೆ ಕಿವಿ ಕೊಡದಿರಲು ಈಶ್ವರ ಖಂಡ್ರೆ ಮನವಿ
Bheemanna Khandre Health: ಮಾಜಿಸಚಿವ ಭೀಮಣ್ಣ ಖಂಡ್ರೆ ಅವರ ಆರೋಗ್ಯ ಸ್ಥಿರವಾಗಿದ್ದು, ಯಾವುದೇ ವದಂತಿಗಳಿಗೆ ಕಿವಿಗೊಡದಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಮನವಿ ಮಾಡಿದ್ದಾರೆ.Last Updated 13 ಜನವರಿ 2026, 6:20 IST