ಮಾಧುಸ್ವಾಮಿ ವಿರುದ್ಧ ಕುರುಬ ಸಂಘಟನೆಗಳ ಸಿಟ್ಟೇಕೆ? ಶಾಂತಿ ಸಭೆಯಲ್ಲಿ ಆಗಿದ್ದೇನು?
ಹುಳಿಯಾರು ಪಟ್ಟಣದ ಪೆಟ್ರೋಲ್ ಬಂಕ್ ವೃತ್ತದಲ್ಲಿ ಕನಕದಾಸರ ನಾಮಫಲಕ ಅಳವಡಿಕೆ ಸಂಬಂಧ ಎರಡು ಗುಂಪುಗಳ ನಡುವೆ ಉದ್ಘವಿಸಿದ್ದ ವಿವಾದದ ಸಂಬಂಧ ಚರ್ಚೆ ನಡೆಸಲು ಈಚೆಗೆ ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿ ಶಾಂತಿಸಭೆ ಆಯೋಜಿಸಲಾಗಿತ್ತು.Last Updated 19 ನವೆಂಬರ್ 2019, 13:13 IST