ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

essay competition

ADVERTISEMENT

ವಿದ್ಯಾರ್ಥಿಗಳಿಗೆ ‘ಗಾಂಧಿ’ ಪ್ರಬಂಧ ಸ್ಪರ್ಧೆ ಆಯೋಜಿಸಲು ಸರ್ಕಾರ ನಿರ್ಧಾರ

ಮಹಾತ್ಮ ಗಾಂಧಿಯವರ ಚಿಂತನೆಗಳ ಮೂಲಕ 21ನೇ ಶತಮಾನದ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಶಾಲಾ–ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಆಯೋಜಿಸಲು ಸರ್ಕಾರ ನಿರ್ಧರಿಸಿದೆ.
Last Updated 23 ಜನವರಿ 2024, 16:33 IST
ವಿದ್ಯಾರ್ಥಿಗಳಿಗೆ ‘ಗಾಂಧಿ’ ಪ್ರಬಂಧ ಸ್ಪರ್ಧೆ ಆಯೋಜಿಸಲು ಸರ್ಕಾರ ನಿರ್ಧಾರ

‘ಸುಧಾ’ ಯುಗಾದಿ ಪ್ರಬಂಧ ಸ್ಪರ್ಧೆ: ಶ್ರೀವತ್ಸ, ಬೀಚನಹಳ್ಳಿ, ಸೌಮ್ಯಾಗೆ ಬಹುಮಾನ

ಪ್ರಬಂಧಪ್ರಿಯರ ವಾರ್ಷಿಕ ಹಬ್ಬ ‘ಸುಧಾ’ ಯುಗಾದಿ ಪ್ರಬಂಧ ಸ್ಪರ್ಧೆ–2023ರ ಫಲಿತಾಂಶ ಪ್ರಕಟಗೊಂಡಿದ್ದು, ಚೆನ್ನೈ ಕನ್ನಡಿಗ ಕೆ.ಎಲ್‌. ಶ್ರೀವತ್ಸ ಅವರ ‘ನೆರಳಿಗೆಷ್ಟೊಂದು ಮುಖ!’ ಬರಹ ಪ್ರಥಮ ಬಹುಮಾನ ಪಡೆದಿದೆ.
Last Updated 11 ಮಾರ್ಚ್ 2023, 19:30 IST
‘ಸುಧಾ’ ಯುಗಾದಿ ಪ್ರಬಂಧ ಸ್ಪರ್ಧೆ: ಶ್ರೀವತ್ಸ, ಬೀಚನಹಳ್ಳಿ, ಸೌಮ್ಯಾಗೆ ಬಹುಮಾನ

ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

ನಗರದ ಎಆರ್‌ಎಂ ಪಿಯು ಕಾಲೇಜಿನಲ್ಲಿ ಮಂಗಳವಾರ ಕಸಾಪ ವತಿಯಿಂದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಕುರಿತು ಪ್ರಬಂಧ ಸ್ಪರ್ಧೆ ನಡೆಸಲಾಯಿತು. ಜತೆಗೆ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನವನ್ನೂ ವಿತರಿಸಲಾಯಿತು.
Last Updated 29 ಡಿಸೆಂಬರ್ 2022, 4:19 IST
ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

‘ಸುಧಾ’ ಯುಗಾದಿ ಪ್ರಬಂಧ ಸ್ಪರ್ಧೆ ಫಲಿತಾಂಶ: ಸಂತೋಷ, ಭಾರತಿ, ಮಿಸ್ರಿಯಾಗೆ ಬಹುಮಾನ

ನಂಜನಗೂಡು ತಾಲ್ಲೂಕಿನ ಹೆಗ್ಗಡಹಳ್ಳಿಯ ಸಂತೋಷ ಗುಡ್ಡಿಯಂಗಡಿ ಅವರ ‘ನಾಟ್ಕದ ರಾಜನೂ ರಿಯಲ್ ಕುದುರೆಯೂ’ ಬರಹ, ‘ಸುಧಾ’ ಯುಗಾದಿ ‍ಪ್ರಬಂಧ ಸ್ಪರ್ಧೆ–2022ರಲ್ಲಿ ಮೊದಲ ಬಹುಮಾನ ಪಡೆದಿದೆ.
Last Updated 22 ಮಾರ್ಚ್ 2022, 19:31 IST
‘ಸುಧಾ’ ಯುಗಾದಿ ಪ್ರಬಂಧ ಸ್ಪರ್ಧೆ ಫಲಿತಾಂಶ: ಸಂತೋಷ, ಭಾರತಿ, ಮಿಸ್ರಿಯಾಗೆ ಬಹುಮಾನ

ಪ್ರಬಂಧ ಸ್ಪರ್ಧೆ: ಅರುಣ್ ಪ್ರಥಮ

ಉತ್ಥಾನ ಮಾಸಪತ್ರಿಕೆಯು ಕಾಲೇಜು ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ರಾಜ್ಯಮಟ್ಟದ ವಾರ್ಷಿಕ ಪ್ರಬಂಧ ಸ್ಪರ್ಧೆಯಲ್ಲಿ ಪುತ್ತೂರಿನ ವಿವೇಕಾನಂದ ಮಹಾವಿದ್ಯಾಲಯದ ಡಿ.ಅರುಣ್‍ ಕುಮಾರ್ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರಿಗೆ ₹10 ಸಾವಿರ ನಗದು ಬಹುಮಾನ ಸಿಕ್ಕಿದೆ.
Last Updated 25 ಜನವರಿ 2022, 5:11 IST
ಪ್ರಬಂಧ ಸ್ಪರ್ಧೆ: ಅರುಣ್ ಪ್ರಥಮ

ಹುಬ್ಬಳ್ಳಿ: ರಾಷ್ಟ್ರಮಟ್ಟಕ್ಕೆ ನೇಹಾರ ಸಂಶೋಧನಾ ಪ್ರಬಂಧ ಆಯ್ಕೆ

ಹುಬ್ಬಳ್ಳಿನಗರದ ಭಾವದೀಪ ಶಿಕ್ಷಣ ಸಂಸ್ಥೆಯ ವಿಮಲಾಬಾಯಿ ಮೆಮೋರಿಯಲ್ ಶಾಲೆಯ 5ನೇ ತರಗತಿ ವಿದ್ಯಾರ್ಥಿನಿ ನೇಹಾ ಎಲ್.ಆರ್ ಇತ್ತೀಚೆಗೆ ಜರುಗಿದ ‘ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ– 2021’ದಲ್ಲಿ ಮಂಡಿಸಿದ್ದ ‘ಬಟ್ಟೆ ಬ್ಯಾಗ್ ಬಳಸೋಣ-ಪ್ಲಾಸ್ಟಿಕ್ ಚೀಲ ತ್ಯಜಿಸೋಣ’ ಎಂಬ ಸಂಶೋಧನಾ ಪ್ರಬಂಧವು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದೆ. ಶಾಲೆಯ ವಿಜ್ಞಾನ ಶಿಕ್ಷಕಿ ಅಕ್ಷತಾ ಕುರ್ಡೇಕರ ಮಾರ್ಗದರ್ಶನ ನೀಡಿದ್ದರು.
Last Updated 21 ಜನವರಿ 2022, 16:32 IST
ಹುಬ್ಬಳ್ಳಿ: ರಾಷ್ಟ್ರಮಟ್ಟಕ್ಕೆ ನೇಹಾರ ಸಂಶೋಧನಾ ಪ್ರಬಂಧ ಆಯ್ಕೆ

ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ

ಸಾಮರಸ್ಯ ವೇದಿಕೆಯ ರಾಜ್ಯ ಘಟಕವು ‘ಸಾಮಾಜಿಕ ಸಾಮರಸ್ಯಕ್ಕಾಗಿ ನಡೆದ ವಿವಿಧ ಪ್ರಯತ್ನಗಳು’ ವಿಷಯ ಕುರಿತು ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ ಆಯೋಜಿಸಿದೆ.
Last Updated 9 ಜೂನ್ 2021, 18:55 IST
fallback
ADVERTISEMENT

ಪ್ರಬಂಧ ಬರಹ, ಭಾಷಾಂತರಕ್ಕೆ ಸಿದ್ಧತೆ ಹೇಗೆ?

ಪ್ರಬಂಧದ ವಿಷಯ ಸಾಮಾನ್ಯವಾಗಿ ಪ್ರಚಲಿತ ಘಟನೆಗಳನ್ನು ಒಳಗೊಂಡಿರುತ್ತದೆ. ಅಂದರೆ ರಾಜಕೀಯ, ಸಾಮಾಜಿಕ, ಆರ್ಥಿಕ, ವಿವಾದ ಮತ್ತು ಸಾಮಾನ್ಯ ವಿಷಯಕ್ಕೆ ಸಂಬಂಧಿಸಿದಂತೆ ಇರುತ್ತದೆ.
Last Updated 17 ಫೆಬ್ರುವರಿ 2021, 19:30 IST
ಪ್ರಬಂಧ ಬರಹ, ಭಾಷಾಂತರಕ್ಕೆ ಸಿದ್ಧತೆ ಹೇಗೆ?

ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ

ಪ್ರೀತಿ, ಶಾಂತಿ, ಸಹಬಾಳ್ವೆ ಮೂಲಕವೇ ಬದುಕು ಕಟ್ಟಿಕೊಳ್ಳಬೇಕು. ಆ ಮೂಲಕ ಸಹೋದರತೆಯನ್ನು ಪ್ರತಿಪಾದಿಸಬೇಕು ಎಂದು ಸಾಹಿತಿ ಸಿದ್ದಗಿರಿ ನಂಜುಂಡಸ್ವಾಮಿ ಅಭಿಪ್ರಾಯಪಟ್ಟರು.
Last Updated 26 ಜನವರಿ 2021, 3:05 IST
ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ

ಜೀವದಾಯಿನಿಯರ ಜಲಗಾಥೆ!

ಭೂಮಿಕಾ ಸಂಕ್ರಾಂತಿ ಲಲಿತ ಪ್ರಬಂಧ ಸ್ಪರ್ಧೆ –2020
Last Updated 10 ಜನವರಿ 2020, 19:30 IST
ಜೀವದಾಯಿನಿಯರ ಜಲಗಾಥೆ!
ADVERTISEMENT
ADVERTISEMENT
ADVERTISEMENT