ಗುರುವಾರ, 3 ಜುಲೈ 2025
×
ADVERTISEMENT

Essential Service

ADVERTISEMENT

ಅಗತ್ಯ ವಸ್ತುಗಳ ಸರಬರಾಜಿನ ಬಗ್ಗೆ ಭಯ ಬೇಡ: ಕಣಿವೆ ರಾಜ್ಯದ ಜನರಿಗೆ ಸರ್ಕಾರದ ಅಭಯ

ಜಮ್ಮು ಮತ್ತು ಕಾಶ್ಮೀರದ ಜನರು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯವಿಲ್ಲ. ಕೇಂದ್ರಾಡಳಿತ ಪ್ರದೇಶದಲ್ಲಿ ಆಹಾರ, ದವಸ ಧಾನ್ಯ, ತೈಲ ಹಾಗೂ ಅಡುಗೆ ಅನಿಲ ಸೇರಿದಂತೆ ಅಗತ್ಯ ಸರಕುಗಳ ಕೊರತೆ ಉಂಟಾಗಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರದ ಆಹಾರ ಸಚಿವ ಸತೀಶ್ ಶರ್ಮಾ ಅವರು ಜನರಿಗೆ ಭರವಸೆ ನೀಡಿದ್ದಾರೆ
Last Updated 10 ಮೇ 2025, 11:29 IST
ಅಗತ್ಯ ವಸ್ತುಗಳ ಸರಬರಾಜಿನ ಬಗ್ಗೆ ಭಯ ಬೇಡ: ಕಣಿವೆ ರಾಜ್ಯದ ಜನರಿಗೆ ಸರ್ಕಾರದ ಅಭಯ

ಸಾರಿಗೆ ಮುಷ್ಕರ: ಡಿ.31ರ ವರೆಗೆ ನಿಷೇಧ

ಸಾರಿಗೆ ಇಲಾಖೆಗೆ ₹ 4ಸಾವಿರ ಕೋಟಿ ನಷ್ಟ
Last Updated 26 ಜೂನ್ 2021, 18:47 IST
ಸಾರಿಗೆ ಮುಷ್ಕರ: ಡಿ.31ರ ವರೆಗೆ ನಿಷೇಧ

ಅಗತ್ಯ ವಸ್ತುಗಳ ಖರೀದಿಗೆ ನಿಗದಿತ ಅವಧಿ ಬದಲಾಗಲಿ

ಮಹಾರಾಷ್ಟ್ರದಲ್ಲಿ ಇರುವಂತೆ ಬೆಳಿಗ್ಗೆ 7ರಿಂದ 11 ಗಂಟೆಯವರೆಗೆ ನಿಗದಿಪಡಿಸುವುದು ಒಳ್ಳೆಯದು. ಇದರಿಂದ ಬೀದಿ ಮಾರಾಟಗಾರರಿಗೆ, ಮೀನು- ಮಾಂಸ ವ್ಯಾಪಾರಿಗಳಿಗೆ, ಅಂಗಡಿಕಾರರಿಗೆ ಹೆಚ್ಚು ಉಪಯೋಗವಾದೀತು.
Last Updated 13 ಮೇ 2021, 19:31 IST
fallback

ಅತ್ಯಗತ್ಯ ಸೇವೆ | ಅಧಿಕಾರಿ, ಸಿಬ್ಬಂದಿ ಕಡ್ಡಾಯ ಹಾಜರಿ: ರಾಜ್ಯ ಸರ್ಕಾರ ಆದೇಶ

ಅತ್ಯಗತ್ಯ ಸೇವೆಗಳನ್ನು ಒದಗಿಸುವ ಏಳು ಇಲಾಖೆಗಳ ಎಲ್ಲ ವರ್ಗದ ಅಧಿಕಾರಿ, ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಬೇಕು. ಇತರ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ಶೇ 50ರಂತೆ ಪಾಳಿಯಲ್ಲಿ ಹಾಜರಾಗಬೇಕು ಎಂದು ರಾಜ್ಯ ಸರ್ಕಾರ ಸೋಮವಾರ ಆದೇಶಿಸಿದೆ.
Last Updated 10 ಮೇ 2021, 16:45 IST
fallback

ದಿನಸಿ ಖರೀದಿಗೆ ಮುಗಿಬಿದ್ದ ಜನ

ದಿನಸಿ ಸೇರಿದಂತೆ ಅಗತ್ಯ ವಸ್ತುಗಳ ಖರೀದಿಗೆ ಜನ ಮುಗಿಬಿದ್ದಿರುವುದು ಪಟ್ಟಣದಲ್ಲಿ ಶುಕ್ರವಾರ ಕಂಡುಬಂತು.
Last Updated 30 ಏಪ್ರಿಲ್ 2021, 13:19 IST
ದಿನಸಿ ಖರೀದಿಗೆ ಮುಗಿಬಿದ್ದ ಜನ

ಅಗತ್ಯ ವಸ್ತು ಪೂರೈಕೆಗೆ ತಂಡ ರಚನೆ

ಕೊರೊನಾ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಜನರು ಮನೆಯಿಂದ ಹೊರ ಬರುವುದನ್ನು ತಪ್ಪಿಸುವ ನಿಟ್ಟಿನಲ್ಲಿ ದಿನಬಳಕೆ ಅಗತ್ಯ ವಸ್ತುಗಳನ್ನು ಮನೆ ಬಾಗಿಲಿಗೆ ತಲುಪಿಸಲು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ನಗರಸಭೆ ಆಯುಕ್ತ ಆರ್‌.ಶ್ರೀಕಾಂತ್‌ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Last Updated 30 ಮಾರ್ಚ್ 2020, 12:10 IST
fallback

ಬೆಳಗಾವಿ: ಅಗತ್ಯ ವಸ್ತುಗಳ ಬೆಲೆ ಏರಿಕೆ ದಂಧೆ, ಕಡಿವಾಣ ಹಾಕಲು ಅಧಿಕಾರಿಗಳು ವಿಫಲ

ಜನಸಾಮಾನ್ಯರಿಗೆ ತೊಂದರೆ
Last Updated 29 ಮಾರ್ಚ್ 2020, 19:30 IST
ಬೆಳಗಾವಿ: ಅಗತ್ಯ ವಸ್ತುಗಳ ಬೆಲೆ ಏರಿಕೆ ದಂಧೆ, ಕಡಿವಾಣ ಹಾಕಲು ಅಧಿಕಾರಿಗಳು ವಿಫಲ
ADVERTISEMENT

ಇಂದಿನಿಂದ 180 ಬಿಎಂಟಿಸಿ ಬಸ್‌ಗಳು ರಸ್ತೆಗೆ: ಯಾರೆಲ್ಲಾ ಪ್ರಯಾಣಿಸಬಹುದು ಗೊತ್ತೇ?

ಪ್ರಯಾಣಿಕರಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆಯೂ, ಹೆಚ್ಚು ಜನರನ್ನು ಬಸ್‌ಗೆ ಹತ್ತಿಸಿಕೊಳ್ಳದಂತೆಯೂ ಬಿಎಂಟಿಸಿ ತನ್ನ ಸಿಬ್ಬಂದಿಗೆ ತಿಳಿಸಿದೆ.
Last Updated 26 ಮಾರ್ಚ್ 2020, 1:13 IST
ಇಂದಿನಿಂದ 180 ಬಿಎಂಟಿಸಿ ಬಸ್‌ಗಳು ರಸ್ತೆಗೆ: ಯಾರೆಲ್ಲಾ ಪ್ರಯಾಣಿಸಬಹುದು ಗೊತ್ತೇ?
ADVERTISEMENT
ADVERTISEMENT
ADVERTISEMENT