ESZ: ಇಎಸ್‌ಝೆಡ್‌ನಿಂದ ವಸತಿ, ಕೃಷಿ ಭೂಮಿ ಹೊರಗಿಡಲು ಕೇರಳ ನಿರ್ಧಾರ
ರಾಜ್ಯದ 23 ವನ್ಯಜೀವಿ ಅಭಯಾರಣ್ಯ ಮತ್ತು ರಾಷ್ಟ್ರೀಯ ಉದ್ಯಾನವನದ ಸುತ್ತಮುತ್ತಲಿನ ವಸತಿ ಪ್ರದೇಶಗಳನ್ನು ಒಳಗೊಂಡ ಕೇಂದ್ರ ಸರ್ಕಾರದ ಕರಡು ಅಧಿಸೂಚನೆಗೆ ವ್ಯಾಪಕ ವಿರೋಧ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.Last Updated 27 ಜುಲೈ 2022, 15:35 IST