ಚೀನಾ, ಭಾರತದ ಮೇಲೆ ಶೇ 100ರಷ್ಟು ಸುಂಕ ವಿಧಿಸಿ: ಯುರೋಪಿಯನ್ ಒಕ್ಕೂಟಕ್ಕೆ ಟ್ರಂಪ್
EU Tariff Pressure: ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಮೇಲೆ ಒತ್ತಡ ಹೇರುವ ಕಾರ್ಯತಂತ್ರದ ಭಾಗವಾಗಿ ಚೀನಾ ಮತ್ತು ಭಾರತದ ಮೇಲೆ ಶೇ 100ರಷ್ಟು ಸುಂಕ ವಿಧಿಸಲು ಟ್ರಂಪ್ ಯುರೋಪಿಯನ್ ಒಕ್ಕೂಟವನ್ನು ಒತ್ತಾಯಿಸಿದ್ದಾರೆ ಎಂದು ವರದಿLast Updated 10 ಸೆಪ್ಟೆಂಬರ್ 2025, 6:05 IST