ಮಾಜಿ ಶಾಸಕ ಪ್ರತಾಪಗೌಡ ಬೆಂಬಲಿಗರಿಂದ ಜಮೀನು ಒತ್ತುವರಿ ಆರೋಪ: ದಯಾಮರಣಕ್ಕೆ ಮನವಿ
ಮಾಜಿ ಶಾಸಕರ ಬೆಂಬಲಿಗರು ಜಮೀನು ಒತ್ತುವರಿ ಮಾಡಿಕೊಂಡಿರುವ ಬಗ್ಗೆ ದೂರು ನೀಡಿದರೂ ಪೊಲೀಸರು ರಾಜಕೀಯ ಪ್ರಭಾವದಿಂದ ಕ್ರಮ ಕೈಗೊಳ್ಳುತ್ತಿಲ್ಲ. ದಯಾಮರಣವನ್ನಾದರೂ ದಯಪಾಲಿಸಬೇಕು ಎಂದು ಒತ್ತಾಯಿಸಿ ದೌರ್ಜನ್ಯಕ್ಕೊಳಗಾದ ಕುಟುಂಬ ಗುರುವಾರ ಮಧ್ಯರಾತ್ರಿ ಜಿಲ್ಲಾಧಿಕಾರಿ ನಿವಾಸದ ಮುಂದೆ ಧರಣಿ ನಡೆಸಿದರು.Last Updated 21 ಫೆಬ್ರುವರಿ 2025, 8:34 IST