ಬ್ಯಾಲೆಟ್ ಪೇಪರ್ ಬಗ್ಗೆ ಟ್ರಂಪ್ ಹೇಳಿಕೆ ಬಗ್ಗೆಯೂ ಗಮನ ಕೊಡಿ: ಮೋದಿಗೆ ಕಾಂಗ್ರೆಸ್
ಮತ ಚಲಾವಣೆಗೆ ಮತಯಂತ್ರಗಳ ಬದಲು ಬ್ಯಾಲೆಟ್ ಪೇಪರ್ ಬಳಕೆ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಯ ಬಗ್ಗೆಯೂ ಸ್ನೇಹಿತರಾಗಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಗಮನ ಕೊಡಬೇಕು ಎಂದು ಕಾಂಗ್ರೆಸ್ ಇಂದು (ಶನಿವಾರ) ಹೇಳಿದೆ. Last Updated 22 ಫೆಬ್ರುವರಿ 2025, 12:38 IST