ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :

EVM Machine

ADVERTISEMENT

ಇವಿಎಂ ಪರಿಶೀಲನೆಗೆ ಹಲವು ಆಯ್ಕೆ: ಚುನಾವಣಾ ಆಯೋಗ

ಯಾವುದೇ ಮತಗಟ್ಟೆಯ ಇವಿಎಂ ಆಯ್ಕೆ ಮಾಡಬಹುದು: ಚುನಾವಣಾ ಆಯೋಗ
Last Updated 16 ಜುಲೈ 2024, 15:53 IST
ಇವಿಎಂ ಪರಿಶೀಲನೆಗೆ ಹಲವು ಆಯ್ಕೆ: ಚುನಾವಣಾ ಆಯೋಗ

EVM ಹ್ಯಾಕ್‌ ಸಾಧ್ಯತೆ: ಇಲಾನ್‌ ಮಸ್ಕ್ ಹೇಳಿಕೆಗೆ ಡಿಕೆಶಿ ಬೆಂಬಲ

ವಿದ್ಯುನ್ಮಾನ ಮತಯಂತ್ರಗಳನ್ನು (ಇವಿಎಂ) ಹ್ಯಾಕ್‌ ಮಾಡಬಹುದು. ಹೀಗಾಗಿ, ಜಗತ್ತು ಮತ್ತೆ ಮತಪತ್ರಗಳ ವ್ಯವಸ್ಥೆಗೆ ಮೊರೆ ಹೋಗಬೇಕು ಎಂಬ ಟೆಸ್ಲಾ ಕಂಪನಿ ಮಾಲೀಕ ಇಲಾನ್‌ ಮಸ್ಕ್‌ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಪ್ರತಿಕ್ರಿಯಿಸಿದ್ದಾರೆ.
Last Updated 17 ಜೂನ್ 2024, 16:00 IST
EVM ಹ್ಯಾಕ್‌ ಸಾಧ್ಯತೆ: ಇಲಾನ್‌ ಮಸ್ಕ್ ಹೇಳಿಕೆಗೆ ಡಿಕೆಶಿ ಬೆಂಬಲ

EVM ದತ್ತಾಂಶ 2–3 ವರ್ಷದವರೆಗೆ ಸಂರಕ್ಷಿಸಿ: ಸುಪ್ರೀಂ ಕೋರ್ಟ್‌ಗೆ ಸಿಬಲ್‌ ಒತ್ತಾಯ

ಈ ಬಾರಿಯ ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗುವ ಮೊದಲೇ ಈ ಬಾರಿ ಸಂಗ್ರಹವಾದ ದತ್ತಾಂಶವನ್ನು ಸಾರ್ವಜನಿಕಗೊಳಿಸಬೇಕು ಎಂದು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿ’ ಎಂದು ರಾಜ್ಯಸಭಾ ಸದಸ್ಯ ಕಪಿಲ್‌ ಸಿಬಲ್‌ ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಸುಪ್ರೀಂ ಕೋರ್ಟ್‌ ಅನ್ನು ಒತ್ತಾಯಿಸಿದ್ದಾರೆ.
Last Updated 24 ಮೇ 2024, 14:26 IST
EVM ದತ್ತಾಂಶ 2–3 ವರ್ಷದವರೆಗೆ ಸಂರಕ್ಷಿಸಿ: ಸುಪ್ರೀಂ ಕೋರ್ಟ್‌ಗೆ ಸಿಬಲ್‌ ಒತ್ತಾಯ

ರಾಮಪುರ ಕ್ಷೇತ್ರ: EVM ಕುರಿತ ವಿಡಿಯೊಗಳ ರಕ್ಷಣೆ ಭರವಸೆ ನೀಡಿದ ಚುನಾವಣಾ ಆಯೋಗ

ಉತ್ತರಪ್ರದೇಶದ ರಾಮಪುರ ಲೋಕಸಭಾ ಕ್ಷೇತ್ರದ ವಿದ್ಯುನ್ಮಾನ ಮತಯಂತ್ರಗಳಿಗೆ ಸಂಬಂಧಿಸಿದ ವಿಡಿಯೊ ತುಣುಕುಗಳನ್ನು ನಿಯಮಗಳ ಅನುಸಾರ ಕಾಯ್ದಿಡಲಾಗುವುದು ಎಂದು ಚುನಾವಣಾ ಆಯೋಗವು ದೆಹಲಿ ಹೈಕೋರ್ಟ್‌ಗೆ ಹೇಳಿದೆ.
Last Updated 18 ಮೇ 2024, 13:40 IST
ರಾಮಪುರ ಕ್ಷೇತ್ರ: EVM ಕುರಿತ ವಿಡಿಯೊಗಳ ರಕ್ಷಣೆ ಭರವಸೆ ನೀಡಿದ ಚುನಾವಣಾ ಆಯೋಗ

LS polls | ಇವಿಎಂ ತಿರುಚಲು ₹2.5 ಕೋಟಿಗೆ ಬೇಡಿಕೆಯಿಟ್ಟಿದ್ದ ಯೋಧನ ಬಂಧನ

ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ ವಿದ್ಯುನ್ಮಾನ ಮತಯಂತ್ರಗಳನ್ನು (ಇವಿಎಂ) ತಿರುಚುವ ಮೂಲಕ ನಿರ್ದಿಷ್ಟ ಅಭ್ಯರ್ಥಿಗೆ ನೆರವಾಗುವುದಾಗಿ ಶಿವಸೇನಾ (ಯುಬಿಟಿ) ಮುಖಂಡ ಅಂಬಾದಾಸ್ ದಾನ್ವೆ ಅವರ ಬಳಿ ₹2.5 ಕೋಟಿಗೆ ಬೇಡಿಕೆಯಿಟ್ಟಿದ್ದ ಯೋಧರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
Last Updated 8 ಮೇ 2024, 6:15 IST
LS polls | ಇವಿಎಂ ತಿರುಚಲು ₹2.5 ಕೋಟಿಗೆ ಬೇಡಿಕೆಯಿಟ್ಟಿದ್ದ ಯೋಧನ ಬಂಧನ

ಇವಿಎಂ, ವಿವಿ–ಪ್ಯಾಟ್‌ ಮತಗಳ ಹೋಲಿಕೆ: ಅರ್ಜಿಗಳನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್

ಮತ ಎಣಿಕೆ ವೇಳೆ ಇವಿಎಂಗಳಲ್ಲಿನ ಮತಗಳು ಮತ್ತು ವಿವಿ– ಪ್ಯಾಟ್‌ನಲ್ಲಿನ ಮತಗಳನ್ನು ತಾಳೆ ಮಾಡಬೇಕು ಎಂದು ಕೋರಿ ಸಲ್ಲಿಸಿದ್ದ ಎಲ್ಲ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ಇಂದು (ಶುಕ್ರವಾರ) ವಜಾಗೊಳಿಸಿದೆ.
Last Updated 26 ಏಪ್ರಿಲ್ 2024, 5:22 IST
ಇವಿಎಂ, ವಿವಿ–ಪ್ಯಾಟ್‌ ಮತಗಳ ಹೋಲಿಕೆ: ಅರ್ಜಿಗಳನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್

LS polls | ತಾಂತ್ರಿಕ ದೋಷ: ಅಸ್ಸಾಂನಲ್ಲಿ 150 EVM, 400 ವಿವಿಪ್ಯಾಟ್ ಬದಲಾವಣೆ

ಅಸ್ಸಾಂನ ಐದು ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ 150 ವಿದ್ಯುನ್ಮಾನ ಮತಯಂತ್ರಗಳು (ಇವಿಎಂ), 400ಕ್ಕೂ ಹೆಚ್ಚು ವಿವಿಪ್ಯಾಟ್‌ಗಳನ್ನು (ಮತದಾನ ದೃಢೀಕರಣ ರಸೀದಿ ಯಂತ್ರ) ಬದಲಾವಣೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 19 ಏಪ್ರಿಲ್ 2024, 12:27 IST
LS polls | ತಾಂತ್ರಿಕ ದೋಷ: ಅಸ್ಸಾಂನಲ್ಲಿ 150 EVM, 400 ವಿವಿಪ್ಯಾಟ್ ಬದಲಾವಣೆ
ADVERTISEMENT

ಆಳ–ಅಗಲ: ವಿವಿ –ಪ್ಯಾಟ್‌– ಪೂರ್ಣ ಎಣಿಕೆ ಸಾಧ್ಯವೇ? ECIಗೆ ಸುಪ್ರೀಂ ಪ್ರಶ್ನೆ

ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌ ಪ್ರಶ್ನೆ
Last Updated 19 ಏಪ್ರಿಲ್ 2024, 0:25 IST
ಆಳ–ಅಗಲ: ವಿವಿ –ಪ್ಯಾಟ್‌– ಪೂರ್ಣ ಎಣಿಕೆ ಸಾಧ್ಯವೇ? ECIಗೆ ಸುಪ್ರೀಂ ಪ್ರಶ್ನೆ

ಮೈಸೂರು–ಕೊಡಗು ಲೋಕಸಭಾ ಕ್ಷೇತ್ರ: ಮತಗಟ್ಟೆಗಳಲ್ಲಿ ತಲಾ ಎರಡು ಇವಿಎಂ ಬಳಕೆ

ಇದೇ 26ರಂದು ನಡೆಯಲಿರುವ ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ 18 ಮಂದಿ ಕಣದಲ್ಲಿರುವುದರಿಂದ ಮತಗಟ್ಟೆಗಳಲ್ಲಿ ತಲಾ ಎರಡು ವಿದ್ಯುನ್ಮಾನ ಮತಯಂತ್ರ (ಇವಿಎಂ)ಗಳನ್ನು ಬಳಸಲಾಗುತ್ತದೆ.
Last Updated 8 ಏಪ್ರಿಲ್ 2024, 15:25 IST
ಮೈಸೂರು–ಕೊಡಗು ಲೋಕಸಭಾ ಕ್ಷೇತ್ರ: ಮತಗಟ್ಟೆಗಳಲ್ಲಿ ತಲಾ ಎರಡು ಇವಿಎಂ ಬಳಕೆ

EVM ವಿಶ್ವಾಸಾರ್ಹತೆ ಪ್ರಶ್ನಿಸಿದ ವಿಪಕ್ಷಗಳ ಲೇವಡಿ ಮಾಡಿದ ಬಿಜೆಪಿ ನಾಯಕರು

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಕೆಲವು ಪ್ರತಿಪಕ್ಷ ನಾಯಕರು ವಿದ್ಯುನ್ಮಾನ ಮತಯಂತ್ರ (ಇವಿಎಂ)ಗಳ ವಿಶ್ವಾಸಾರ್ಹತೆ ಬಗ್ಗೆ ಪ್ರಶ್ನೆ ಎತ್ತಿದ್ದಾರೆ. ತಮ್ಮ ನ್ಯೂನತೆಗಳನ್ನು ಮರೆಮಾಚಲು ಅವರು ಸಕಾರಣಗಳನ್ನು ಹುಡುಕುತ್ತಿದ್ದಾರೆ ಎಂದು ಬಿಜೆಪಿ ನಾಯಕರು ಲೇವಡಿ ಮಾಡಿದ್ದಾರೆ.
Last Updated 5 ಡಿಸೆಂಬರ್ 2023, 11:29 IST
EVM ವಿಶ್ವಾಸಾರ್ಹತೆ ಪ್ರಶ್ನಿಸಿದ ವಿಪಕ್ಷಗಳ ಲೇವಡಿ ಮಾಡಿದ ಬಿಜೆಪಿ ನಾಯಕರು
ADVERTISEMENT
ADVERTISEMENT
ADVERTISEMENT