ಮೇ4ರಂದು NEET: ರಾಜ್ಯದಲ್ಲಿ 381 ಪರೀಕ್ಷಾ ಕೇಂದ್ರಗಳು,1.49 ಲಕ್ಷ ವಿದ್ಯಾರ್ಥಿಗಳು
ಪ್ರಸಕ್ತ ಸಾಲಿನ ವೈದ್ಯಕೀಯ ಪ್ರವೇಶಕ್ಕೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ವತಿಯಿಂದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್-ಯುಜಿ) ರಾಜ್ಯದ 381 ಪರೀಕ್ಷಾ ಕೇಂದ್ರಗಳಲ್ಲಿ ಮೇ 4ರಂದು ನಡೆಯಲಿದೆ. Last Updated 30 ಏಪ್ರಿಲ್ 2025, 5:38 IST