ಸೋಮವಾರ, 22 ಜುಲೈ 2024
×
ADVERTISEMENT
ಈ ಕ್ಷಣ :

Excise Duty

ADVERTISEMENT

ಅಬಕಾರಿ ನೀತಿ ಹಗರಣ | ಅರವಿಂದ ಕೇಜ್ರಿವಾಲ್‌ಗೆ ಸಿಹಿ–ಕಹಿ

ಅಬಕಾರಿ ನೀತಿ ಹಗರಣದಲ್ಲಿ ಮಧ್ಯಂತರ ಜಾಮೀನು
Last Updated 13 ಜುಲೈ 2024, 0:31 IST
ಅಬಕಾರಿ ನೀತಿ ಹಗರಣ | ಅರವಿಂದ ಕೇಜ್ರಿವಾಲ್‌ಗೆ ಸಿಹಿ–ಕಹಿ

ಅಬಕಾರಿ ನೀತಿ ಹಗರಣ: ಇ.ಡಿಗೆ ಉತ್ತರಿಸಲು ಕೇಜ್ರಿವಾಲ್‌ಗೆ ಇನ್ನಷ್ಟು ಕಾಲಾವಕಾಶ

ದೆಹಲಿ ಅಬಕಾರಿ ನೀತಿ ಹಗರಣದ ಜತೆ ನಂಟಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ತಮಗೆ ನೀಡಿರುವ ಸಮನ್ಸ್‌ಗಳನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್‌ ಸೆ.9 ರಂದು ನಡೆಸಲಿದೆ.
Last Updated 11 ಜುಲೈ 2024, 13:26 IST
ಅಬಕಾರಿ ನೀತಿ ಹಗರಣ: ಇ.ಡಿಗೆ ಉತ್ತರಿಸಲು ಕೇಜ್ರಿವಾಲ್‌ಗೆ ಇನ್ನಷ್ಟು ಕಾಲಾವಕಾಶ

ಅಬಕಾರಿ ನೀತಿ ಹಗರಣ: 9ನೇ ಚಾರ್ಜ್‌ಶೀಟ್ ಸಲ್ಲಿಕೆ

ದೆಹಲಿ ಅಬಕಾರಿ ನೀತಿಯ ಹಣ ಅಕ್ರಮ ವರ್ಗಾವಣೆ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಶುಕ್ರವಾರ 9ನೇ ಚಾರ್ಜ್‌ಶೀಟ್ ಸಲ್ಲಿಸಿದ್ದು, ವಿನೋದ್ ಚೌಹಾನ್ ಎನ್ನುವ ವ್ಯಕ್ತಿಯನ್ನು ಆರೋಪಿ ಎಂದು ಹೆಸರಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
Last Updated 28 ಜೂನ್ 2024, 15:25 IST
ಅಬಕಾರಿ ನೀತಿ ಹಗರಣ: 9ನೇ ಚಾರ್ಜ್‌ಶೀಟ್ ಸಲ್ಲಿಕೆ

ದೆಹಲಿ ಅಬಕಾರಿ ನೀತಿ: ಆರೋಪಿಗಳಾಗಿ ಕೇಜ್ರಿವಾಲ್‌, ಎಎಪಿ- ಇ.ಡಿಯಿಂದ ಆರೋಪ ಪಟ್ಟಿ

ದೆಹಲಿ ಅಬಕಾರಿ ನೀತಿಯ ಹಣ ಅಕ್ರಮ ವರ್ಗಾವಣೆ ಪ್ರಕರಣ: ಇ.ಡಿಯಿಂದ ಆರೋಪ ಪಟ್ಟಿ
Last Updated 17 ಮೇ 2024, 20:24 IST
ದೆಹಲಿ ಅಬಕಾರಿ ನೀತಿ: ಆರೋಪಿಗಳಾಗಿ ಕೇಜ್ರಿವಾಲ್‌, ಎಎಪಿ- ಇ.ಡಿಯಿಂದ ಆರೋಪ ಪಟ್ಟಿ

ಕವಿತಾ ನ್ಯಾಯಾಂಗ ಬಂಧನ 20ರವರೆಗೆ ವಿಸ್ತರಣೆ

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಿಆರ್‌ಎಸ್‌ ನಾಯಕಿ ಕೆ. ಕವಿತಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯವು ಮಂಗಳವಾರ ಮೇ 20ರವರೆಗೆ ವಿಸ್ತರಿಸಿದೆ.
Last Updated 14 ಮೇ 2024, 15:55 IST
ಕವಿತಾ ನ್ಯಾಯಾಂಗ ಬಂಧನ  20ರವರೆಗೆ ವಿಸ್ತರಣೆ

Arvind Kejriwal Bail Highlights | ಕೇಜ್ರಿವಾಲ್ ಬಿಡುಗಡೆ, ಪೀಠ ಹೇಳಿದ್ದೇನು?

ಚುನಾವಣಾ ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ ಕೋರ್ಟ್
Last Updated 11 ಮೇ 2024, 0:30 IST
Arvind Kejriwal Bail Highlights | ಕೇಜ್ರಿವಾಲ್ ಬಿಡುಗಡೆ, ಪೀಠ ಹೇಳಿದ್ದೇನು?

ಕವಿತಾ ಸೇರಿ ನಾಲ್ವರ ವಿರುದ್ಧ ಹೊಸ ದೋಷಾರೋಪ ಪಟ್ಟಿ ಸಲ್ಲಿಕೆ

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಿಆರ್‌ಎಸ್‌ ನಾಯಕಿ ಕೆ. ಕವಿತಾ ಮತ್ತು ನಾಲ್ವರನ್ನು ಆರೋಪಿಗಳೆಂದು ಉಲ್ಲೇಖಿಸಿ ಜಾರಿ ನಿರ್ದೇಶನಾಲಯವು ಹೊಸ ದೋಷಾರೋಪ ಪಟ್ಟಿ ಸಲ್ಲಿಸಿದೆ.
Last Updated 10 ಮೇ 2024, 22:26 IST
ಕವಿತಾ ಸೇರಿ ನಾಲ್ವರ ವಿರುದ್ಧ ಹೊಸ ದೋಷಾರೋಪ ಪಟ್ಟಿ ಸಲ್ಲಿಕೆ
ADVERTISEMENT

ಕೇಜ್ರಿವಾಲ್‌ಗೆ ಜಾಮೀನು | ಆದ್ಯತೆ ಮೇಲೆ ಪರಿಗಣಿಸಲಾಗುವುದು: ಸುಪ್ರೀಂ ಕೋರ್ಟ್

‘ಅರವಿಂದ ಕೇಜ್ರಿವಾಲ್ ಅವರು ದೆಹಲಿ ಮುಖ್ಯಮಂತ್ರಿ. ಇನ್ನೊಂದೆಡೆ ಲೋಕಸಭಾ ಚುನಾವಣೆಗಳೂ ನಡೆಯುತ್ತಿವೆ. ಇಂತಹ ಸಂದರ್ಭದಲ್ಲಿ, ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳುವುದಕ್ಕಾಗಿ ಅವರಿಗೆ ಮಧ್ಯಂತರ ಜಾಮೀನು ನೀಡಬಹುದೇ ಎಂಬುದನ್ನು ಆದ್ಯತೆ ಮೇಲೆ ಪರಿಗಣಿಸಲಾಗುವುದು’ ಎಂದು ಸುಪ್ರೀಂ ಕೋರ್ಟ್‌ ಮಂಗಳವಾರ ಹೇಳಿದೆ.
Last Updated 8 ಮೇ 2024, 0:11 IST
ಕೇಜ್ರಿವಾಲ್‌ಗೆ ಜಾಮೀನು | ಆದ್ಯತೆ ಮೇಲೆ ಪರಿಗಣಿಸಲಾಗುವುದು: ಸುಪ್ರೀಂ ಕೋರ್ಟ್

ಅಬಕಾರಿ ನೀತಿ ಪ್ರಕರಣ: ಬಿಆರ್‌ಎಸ್ ನಾಯಕಿ ಕವಿತಾಗೆ ಜಾಮೀನು ನಿರಾಕರಣೆ

ದೆಹಲಿ ಅಬಕಾರಿ ನೀತಿ ಹಣ ಅಕ್ರಮ ವರ್ಗಾವಣೆ ಮತ್ತು ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಬಿಆರ್‌ಎಸ್‌ ನಾಯಕಿ ಕೆ.ಕವಿತಾ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ವಜಾಗೊಳಿಸಿದೆ.
Last Updated 6 ಮೇ 2024, 8:00 IST
ಅಬಕಾರಿ ನೀತಿ ಪ್ರಕರಣ: ಬಿಆರ್‌ಎಸ್ ನಾಯಕಿ ಕವಿತಾಗೆ ಜಾಮೀನು ನಿರಾಕರಣೆ

ಇ.ಡಿ ಕಸ್ಟಡಿಯಿಂದಲೇ ಮೊದಲ ಸರ್ಕಾರಿ ನಿರ್ದೇಶನ ಹೊರಡಿಸಿದ ಕೇಜ್ರಿವಾಲ್

ಅಬಕಾರಿ ನೀತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ಇ.ಡಿ) ಬಂಧನಕ್ಕೆ ಒಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಜೈಲಿನಿಂದಲೇ ಸರ್ಕಾರ ನಡೆಸುವ ಕುರಿತು ಮೊದಲ ನಿರ್ದೇಶನ ಹೊರಡಿಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ಮೂಲಗಳು ಭಾನುವಾರ ತಿಳಿಸಿವೆ.
Last Updated 24 ಮಾರ್ಚ್ 2024, 4:16 IST
ಇ.ಡಿ ಕಸ್ಟಡಿಯಿಂದಲೇ ಮೊದಲ ಸರ್ಕಾರಿ ನಿರ್ದೇಶನ ಹೊರಡಿಸಿದ ಕೇಜ್ರಿವಾಲ್
ADVERTISEMENT
ADVERTISEMENT
ADVERTISEMENT