ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

executive

ADVERTISEMENT

ಹುಬ್ಬಳ್ಳಿ: ಬಿಜೆಪಿ ಕಾರ್ಯಕಾರಿಣಿ ಲಾಂಛನ ಬಿಡುಗಡೆ

ಹುಬ್ಬಳ್ಳಿ: ನಗರದಲ್ಲಿ ಡಿ. 28 ಮತ್ತು 29ರಂದು ನಡೆಯಲಿರುವ ಬಿಜೆಪಿ ರಾಜ್ಯಮಟ್ಟದ ಕಾರ್ಯಕಾರಿಣಿಯ ಲಾಂಛನವನ್ನು ಜಿಲ್ಲಾ ಉಸ್ತುವಾರಿ ಸಚಿವ ಶಂಕರಪಾಟೀಲ ಮುನೇನಕೊಪ್ಪ ಭಾನುವಾರ ಬಿಡುಗಡೆ ಮಾಡಿದರು. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕಾರಿಣಿಯಲ್ಲಿ ರಾಜ್ಯ ಮತ್ತು ದೇಶಕ್ಕೆ ಸಂಬಂಧಿಸಿದ ಎರಡು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗುವುದು ಎಂದರು.
Last Updated 26 ಡಿಸೆಂಬರ್ 2021, 6:44 IST
ಹುಬ್ಬಳ್ಳಿ: ಬಿಜೆಪಿ ಕಾರ್ಯಕಾರಿಣಿ ಲಾಂಛನ ಬಿಡುಗಡೆ

ಅನಿಶ್ಚಯ ಅಂತ್ಯ ಸ್ವಾಗತಾರ್ಹ ಬೆಳವಣಿಗೆ

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಉತ್ತರಾಖಂಡದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಕೆ.ಎಂ. ಜೋಸೆಫ್ ನೇಮಕಗೊಂಡಿದ್ದಾರೆ. ಈ ವಿಚಾರದಲ್ಲಿ ಅನೇಕ ತಿಂಗಳುಗಳಿಂದ ಕೇಂದ್ರ ಸರ್ಕಾರ ಹಾಗೂ ನ್ಯಾಯಾಂಗದ ಮಧ್ಯೆ ಉಂಟಾಗಿದ್ದ ಸಂಘರ್ಷಕ್ಕೆ ಅಂತೂ ತೆರೆ ಬಿದ್ದಂತಾಗಿದೆ.
Last Updated 6 ಆಗಸ್ಟ್ 2018, 2:34 IST
ಅನಿಶ್ಚಯ ಅಂತ್ಯ ಸ್ವಾಗತಾರ್ಹ ಬೆಳವಣಿಗೆ
ADVERTISEMENT
ADVERTISEMENT
ADVERTISEMENT
ADVERTISEMENT