Exit Poll Results: ಗುಜರಾತ್ ಮತ್ತೆ ಬಿಜೆಪಿ ತೆಕ್ಕೆಗೆ, ಹಿಮಾಚಲ ಪ್ರದೇಶ ಅತಂತ್ರ
ಹಿಮಾಚಲ ಪ್ರದೇಶ ಹಾಗೂ ಗುಜರಾತ್ ವಿಧಾನಸಭೆ ಚುನಾವಣೆ ಪ್ರಕ್ರಿಯೆ ಮುಕ್ತಾಯವಾಗಿದೆ. ಈ ಎರಡು ರಾಜ್ಯಗಳಲ್ಲಿ ಯಾವ ಪಕ್ಷ ಅಧಿಕಾರಕ್ಕೇರಲಿದೆ ಎಂಬ ಲೆಕ್ಕಾಚಾರ ಇದೀಗ ಶುರುವಾಗಿದೆ.Last Updated 5 ಡಿಸೆಂಬರ್ 2022, 16:07 IST