ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ExMLA

ADVERTISEMENT

2014ರಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದ ಶಾಸಕನಿಗೆ ಜೈಲು

2014ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಡಿ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮಾಜಿ ಶಾಸಕ ಕರ್ತಾರ್ ಸಿಂಗ್ ಭದನಾ ಅವರನ್ನು ತಪ್ಪಿತಸ್ಥರೆಂದು ಇಲ್ಲಿನ ಸ್ಥಳೀಯ ನ್ಯಾಯಾಲಯ ತೀರ್ಪು ನೀಡಿದೆ.
Last Updated 23 ಫೆಬ್ರುವರಿ 2023, 2:36 IST
2014ರಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದ ಶಾಸಕನಿಗೆ ಜೈಲು

ಮಾಜಿ ಶಾಸಕ ಶ್ರೀಶೈಲ ಬಿದರೂರು ನಿಧನ

ಬೆಂಗಳೂರು: ನಗರದ ವರ್ತೂರಿನಲ್ಲಿ ನಡೆಯುತ್ತಿರುವ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಗಳ ಸಭೆಯಲ್ಲಿ ಪಾಲ್ಗೊಂಡಿದ್ದ ಗದಗ ಕ್ಷೇತ್ರದ ಮಾಜಿ ಶಾಸಕ ಶ್ರೀಶೈಲ ಬಿದರೂರು ಹೃದಯಾಘಾತದಿಂದ ನಿಧನರಾಗಿದ್ದಾರೆ.
Last Updated 25 ನವೆಂಬರ್ 2022, 8:44 IST
ಮಾಜಿ ಶಾಸಕ ಶ್ರೀಶೈಲ ಬಿದರೂರು ನಿಧನ

ಠಾಣೆಗೆ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ್ದ ಮಾಜಿ ಎಂಎಲ್ಎಗೆ 3 ವರ್ಷ ಜೈಲು

ಪೊಲೀಸ್ ಠಾಣೆಗೆ ಬೆಂಕಿ ಇಡುವುದಾಗಿ ಬೆದರಿಕೆಯೊಡ್ಡಿದ್ದ ಮಾಜಿ ಶಾಸಕಿ ಹಾಗೂ ಅವರ ಏಳು ಮಂದಿ ಹಿಂಬಾಲಕರಿಗೆ ಇಲ್ಲಿನ ನ್ಯಾಯಾಲಯ ಮೂರು ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
Last Updated 1 ಡಿಸೆಂಬರ್ 2019, 7:21 IST
ಠಾಣೆಗೆ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ್ದ ಮಾಜಿ ಎಂಎಲ್ಎಗೆ 3 ವರ್ಷ ಜೈಲು
ADVERTISEMENT
ADVERTISEMENT
ADVERTISEMENT
ADVERTISEMENT