ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Explosion

ADVERTISEMENT

ಉತ್ತರಪ್ರದೇಶ | ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ನಾಲ್ವರು ಸಾವು

ಉತ್ತರ ಪ್ರದೇಶದ ಕೌಶಾಂಬಿಯಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಭಾನುವಾರ (ಇಂದು) ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ನಾಲ್ವರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
Last Updated 25 ಫೆಬ್ರುವರಿ 2024, 8:59 IST
ಉತ್ತರಪ್ರದೇಶ |  ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ನಾಲ್ವರು ಸಾವು

ಅನಿಲ ಸೋರಿಕೆಯಿಂದ ಸ್ಫೋಟ: ವ್ಯಕ್ತಿಗೆ ಗಾಯ

ಅಡುಗೆ ಮಾಡುವ ಸಂದರ್ಭದಲ್ಲಿ ಅನಿಲ ಸೋರಿಕೆಯಾಗಿ ಸಂಭವಿಸಿದ ಸ್ಪೋಟದಿಂದ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
Last Updated 29 ನವೆಂಬರ್ 2023, 21:41 IST
fallback

ಸೂರತ್ | ರಾಸಾಯನಿಕ ಘಟಕದಲ್ಲಿ ಸ್ಫೋಟ: 24 ಕಾರ್ಮಿಕರಿಗೆ ಗಾಯ

ಗುಜರಾತ್‌ನ ಸೂರತ್‌ನಲ್ಲಿ ರಾಸಾಯನಿಕ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ 24 ಮಂದಿ ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 29 ನವೆಂಬರ್ 2023, 9:56 IST
ಸೂರತ್ | ರಾಸಾಯನಿಕ ಘಟಕದಲ್ಲಿ ಸ್ಫೋಟ: 24 ಕಾರ್ಮಿಕರಿಗೆ ಗಾಯ

ಕಾಶ್ಮೀರದ ಪೂಂಚ್‌ನಲ್ಲಿ ನೆಲಬಾಂಬ್‌ ಸ್ಫೋಟ: ಮೂವರು ಸೇನಾ ಸಿಬ್ಬಂದಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಬಳಿ ನೆಲಬಾಂಬ್‌ ಸ್ಫೋಟಗೊಂಡ ಪರಿಣಾಮ ಮೂವರು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಬುಧವಾರ ಅಧಿಕಾರಿಗಳು ತಿಳಿಸಿದ್ದಾರೆ.
Last Updated 1 ನವೆಂಬರ್ 2023, 10:41 IST
ಕಾಶ್ಮೀರದ ಪೂಂಚ್‌ನಲ್ಲಿ ನೆಲಬಾಂಬ್‌ ಸ್ಫೋಟ: ಮೂವರು ಸೇನಾ ಸಿಬ್ಬಂದಿಗೆ ಗಾಯ

ತಮಿಳುನಾಡು | ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ; 9 ಮಂದಿ ಸಾವು

ತಮಿಳುನಾಡಿನಲ್ಲಿ ಪಟಾಕಿ ತಯಾರಿಕಾ ಘಟಕದಲ್ಲಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಒಂಬತ್ತು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
Last Updated 17 ಅಕ್ಟೋಬರ್ 2023, 10:33 IST
ತಮಿಳುನಾಡು | ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ; 9 ಮಂದಿ ಸಾವು

ಮೀರತ್‌: ಡಿಟರ್ಜೆಂಟ್ ಕಾರ್ಖಾನೆಯಲ್ಲಿ ಸ್ಫೋಟ, ನಾಲ್ವರು ಕಾರ್ಮಿಕರ ಸಾವು

ಡಿಟರ್ಜೆಂಟ್ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ನಾಲ್ವರು ಕಾರ್ಮಿಕರು ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 17 ಅಕ್ಟೋಬರ್ 2023, 9:33 IST
ಮೀರತ್‌: ಡಿಟರ್ಜೆಂಟ್ ಕಾರ್ಖಾನೆಯಲ್ಲಿ ಸ್ಫೋಟ, ನಾಲ್ವರು ಕಾರ್ಮಿಕರ ಸಾವು

ದಕ್ಷಿಣ ಆಫ್ರಿಕಾ: ಸ್ಫೋಟ– ಒಬ್ಬ ಸಾವು

‘ದಕ್ಷಿಣ ಆಫ್ರಿಕಾದ ಕೇಂದ್ರ ಭಾಗವಾದ ಜೋಹನ್ಸ್‌ಬರ್ಗ್‌ನ ನೆಲದಡಿಯಲ್ಲಿ ಸ್ಫೋಟ ಸಂಭವಿಸಿದ್ದು, ರಸ್ತೆಗಳು ಬಿರುಕು ಬಿಟ್ಟಿವೆ. ವಾಹನಗಳು ಪಲ್ಟಿಯಾಗಿದ್ದು ಒಬ್ಯ ವ್ಯಕ್ತಿ ಮೃತಪಟ್ಟಿದ್ದಾರೆ.
Last Updated 20 ಜುಲೈ 2023, 16:48 IST
ದಕ್ಷಿಣ ಆಫ್ರಿಕಾ: ಸ್ಫೋಟ– ಒಬ್ಬ ಸಾವು
ADVERTISEMENT

ಪುಣೆ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ಯಾಂಕರ್ ಸ್ಫೋಟ; 4 ಸಾವು

ಪುಣೆ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ರಾಸಾಯನಿಕ ತುಂಬಿದ ಟ್ಯಾಂಕರ್ ಅಪಘಾತಕ್ಕೀಡಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ನಾಲ್ಕು ಮಂದಿ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 13 ಜೂನ್ 2023, 9:17 IST
ಪುಣೆ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ಯಾಂಕರ್ ಸ್ಫೋಟ; 4 ಸಾವು

ಜಮ್ಮು: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌; ಪೆಟ್ರೋಲ್ ಪಂಪ್‌ನಲ್ಲಿ ಸ್ಫೋಟ

ಜಮ್ಮು ಮತ್ತು ಕಾಶ್ಮೀರದ ನರ್ವಾಲ್ ಪ್ರದೇಶದಲ್ಲಿ ಪೆಟ್ರೋಲ್ ಪಂಪ್‌ವೊಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 2 ಮೇ 2023, 10:01 IST
ಜಮ್ಮು: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌; ಪೆಟ್ರೋಲ್ ಪಂಪ್‌ನಲ್ಲಿ ಸ್ಫೋಟ

ಪ್ರಾಯೋಗಿಕ ಉಡಾವಣೆಯಲ್ಲಿಯೇ ಸ್ಪೋಟಗೊಂಡ ಸ್ಪೇಸ್ ಎಕ್ಸ್‌ನ Starship ರಾಕೆಟ್‌

ಜಗತ್ತಿನ ಅತ್ಯಂತ ಶಕ್ತಿಶಾಲಿ ರಾಕೆಟ್‌ ಎಂದು ಹೆಸರುವಾಸಿಯಾದ, ಉದ್ಯಮಿ ಎಲಾನ್‌ ಮಸ್ಕ್‌ ಒಡೆತನದ ಸ್ಪೇಸ್‌ ಎಕ್ಸ್‌ ಕಂಪೆನಿಯ ‘ಸ್ಟಾರ್‌ಶಿಪ್‌ ರಾಕೆಟ್‌‘ ತನ್ನ ಪ್ರಾಯೋಗಿಕ ಉಡಾವಣೆಯಲ್ಲಿಯೇ ಸ್ಪೋಟಗೊಂಡಿದೆ.
Last Updated 20 ಏಪ್ರಿಲ್ 2023, 14:51 IST
ಪ್ರಾಯೋಗಿಕ ಉಡಾವಣೆಯಲ್ಲಿಯೇ ಸ್ಪೋಟಗೊಂಡ ಸ್ಪೇಸ್ ಎಕ್ಸ್‌ನ Starship ರಾಕೆಟ್‌
ADVERTISEMENT
ADVERTISEMENT
ADVERTISEMENT