ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಸಿಲ್ಕ್ ಮಾರ್ಕ್ ಎಕ್ಸ್‌ಪೊಗೆ ಚಾಲನೆ
Silk Exhibition: ಸಿಲ್ಕ್ ಮಾರ್ಕ್ ಆರ್ಗನೈಸೇಷನ್ ಆಫ್ ಇಂಡಿಯಾದ (ಎಸ್‌ಎಂಒಐ) ವತಿಯಿಂದ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಆಯೋಜಿಸಿರುವ ಸಿಲ್ಕ್ ಮಾರ್ಕ್ ಎಕ್ಸ್‌ಪೊಗೆ ಗುರುವಾರ ಚಾಲನೆ ನೀಡಲಾಯಿತು. ಈ ಪ್ರದರ್ಶನ ಡಿ. 9ರವರೆಗೆ ನಡೆಯಲಿದೆ. Last Updated 4 ಡಿಸೆಂಬರ್ 2025, 16:13 IST