ಫೆ.12ರಿಂದ ಪ್ರಧಾನಿ ಮೋದಿ ಎರಡು ದಿನಗಳ ಅಮೆರಿಕ ಪ್ರವಾಸ, ಟ್ರಂಪ್ ಜೊತೆ ಮಾತುಕತೆ
‘ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರುವರಿ 12ರಿಂದ ಎರಡು ದಿನ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದು, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜತೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪ್ರಕಟಿಸಿದೆ. Last Updated 7 ಫೆಬ್ರುವರಿ 2025, 12:28 IST