ರೈಲು ಸೌಲಭ್ಯ ಉದ್ಘಾಟನಾ ಸಮಾರಂಭ: ಪ್ರಯಾಣಿಕರಿಗೆ ಉತ್ತಮ ಸೌಲಭ್ಯ ಕಲ್ಪಿಸಲು ಆದ್ಯತೆ
ಸುಮಾರು ₹18 ಕೋಟಿ ವೆಚ್ಚದಲ್ಲಿ ಉನ್ನತೀಕರಣ ಮಾಡಲಾಗಿರುವ ಗೋಕಾಕ ರೋಡ್ ನಿಲ್ದಾಣದಲ್ಲಿ ಅತಿ ಶೀಘ್ರದಲ್ಲಿ ಎಕ್ಸ್‌ಪ್ರೆಸ್ ರೈಲುಗಳಿಗೆ ನಿಲುಗಡೆ ಒದಗಿಸುವಂತೆ ರಾಜ್ಯಸಭಾ ಸದಸ್ಯ ಈರಣ್ಞ ಕಡಾಡಿ ನೈರುತ್ಯ ರೈಲ್ವೆ ಅಧಿಕಾರಿಗಳನ್ನು ಒತ್ತಾಯಿಸಿದರುLast Updated 22 ಮೇ 2025, 15:26 IST