Fact Check: ಅತ್ಯಾಚಾರ, ವಿಡಿಯೊ ಚಿತ್ರೀಕರಣ ಉತ್ತರ ಪ್ರದೇಶದ ಉನ್ನಾವೊದ ಘಟನೆಯೇ?
ಉತ್ತರ ಪ್ರದೇಶದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲ ಎಂದು ಪೋಸ್ಟ್ ಹಂಚಿಕೊಳ್ಳುತ್ತಿರುವವರು ಪ್ರತಿಪಾದಿಸುತ್ತಿದ್ದಾರೆ. ಆದರೆ, ಇದು ಸುಳ್ಳು ಸುದ್ದಿ; ವಿಡಿಯೊ ಇತ್ತೀಚಿನದ್ದಲ್ಲ.Last Updated 17 ಆಗಸ್ಟ್ 2025, 19:17 IST