ಅಂಡಾಣು ಮಾರಾಟ ಪ್ರಕರಣ: ಸಂತ್ರಸ್ತೆಯರಿಗೆ ನಕಲಿ ಗುರುತಿನ ಚೀಟಿ ಸೃಷ್ಟಿಸಿದವನ ಬಂಧನ
Illegal Surrogacy: ಮಹಿಳೆಯರಿಗೆ ಹಣದ ಆಮಿಷವೊಡ್ಡಿ ಅಂಡಾಣು ಪಡೆದು, ಅಕ್ರಮವಾಗಿ ಬಾಡಿಗೆ ತಾಯ್ತನ ವ್ಯವಹಾರ ನಡೆಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಠಾಣೆ ಪೊಲೀಸರು ಏಳನೇ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ಸತೀಶ್ ಚೌಧರಿ ಎಂದು ಗುರುತಿಸಲಾಗಿದೆ.Last Updated 6 ಮಾರ್ಚ್ 2026, 14:50 IST