ಅಕ್ರಮ ‘ಡಾಕ್ಟರೇಟ್’: ತನಿಖೆಗೆ ತಜ್ಞರ ಸಮಿತಿ ರಚಿಸಿ ಆದೇಶ
ಲಯನ್ಸ್ ವಿಶ್ವವಿದ್ಯಾಲಯದಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಎಸ್. ಶಿವಣ್ಣ ಅವರಿಗೆ ಅಕ್ರಮವಾಗಿ ಡಾಕ್ಟರೇಟ್ ಪದವಿ ನೀಡಿದ ಆರೋಪದ ಕುರಿತು ತನಿಖೆ ನಡೆಸಲು ಮೂವರು ತಜ್ಞರ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. Last Updated 26 ಮಾರ್ಚ್ 2024, 15:23 IST