10-12ನೇ ತರಗತಿ ಪರೀಕ್ಷೆ: ಆನ್‌ಲೈನ್‌ಗಳಲ್ಲಿ ಸುಳ್ಳು ಮಾಹಿತಿ ಪ್ರಸಾರ– ಸಿಬಿಎಸ್‌ಇ
10 ಹಾಗೂ 12ನೇ ತರಗತಿಗಳ ಎರಡನೇ ಅವಧಿಯ ಬೋರ್ಡ್ ಪರೀಕ್ಷೆಗಳ ಕುರಿತು ಆನ್‌ಲೈನ್ ವೇದಿಕೆಗಳ ಮೂಲಕ ಸುಳ್ಳು ಮಾಹಿತಿ ಹರಿಬಿಡುತ್ತಿರುವವರ ಬಗ್ಗೆ ಜನರು ಎಚ್ಚರದಿಂದಿರಬೇಕು ಎಂದು ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್‌ಇ) ಹೇಳಿದೆ.Last Updated 5 ಜನವರಿ 2022, 12:40 IST