ಅಂಕಪಟ್ಟಿ ತಿದ್ದಿ ಹುದ್ದೆ ಪಡೆದ ಪ್ರಕರಣ: ದಾಖಲಾತಿಗಳ ಪರಿಶೀಲನೆಯಲ್ಲಿ ನಿರ್ಲಕ್ಷ್ಯ
ಅರಣ್ಯ ಇಲಾಖೆಯ ವೀಕ್ಷಕ ಗ್ರೂಪ್ ‘ಡಿ’ ವೃಂದದ ಹುದ್ದೆಗಾಗಿ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿಯಲ್ಲಿನ ಅಂಕಗಳನ್ನು ತಿದ್ದಿ ನಕಲಿ ಅಂಕಪಟ್ಟಿ ಸಲ್ಲಿಸಿದ ಪ್ರಕರಣದಲ್ಲಿ ಆಪಾದಿತನ ದಾಖಲಾತಿಗಳ ಪರಿಶೀಲನೆಯಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದು ಮೇಲ್ನೋಟಕ್ಕೆ ಕಂಡುಬಂದಿದೆ.Last Updated 11 ಫೆಬ್ರುವರಿ 2025, 5:07 IST