‘ನಕಲಿ ಎನ್‌ಜಿಒ ಪತ್ತೆಗೆ ತಂಡ’
‘ನಕಲಿ ಸ್ವಯಂ ಸೇವಾ ಸಂಸ್ಥೆಗಳನ್ನು (ಎನ್‌ಜಿಒ) ಪತ್ತೆ ಹಚ್ಚಲು ತಂಡ ರಚಿಸಿ, ಸಮೀಕ್ಷೆ ನಡೆಸಲಾಗುತ್ತಿದೆ. ನಕಲಿ ಎಂಬುದು ಸಾಬೀತಾದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಎಚ್ಚರಿಕೆ ನೀಡಿದರು.
‘ಅಂಗನವಾಡಿಗಳಲ್ಲಿ ಬಯೋಮೆ
ಟ್ರಿಕ್ ಅಳವಡಿಸುವ ಚಿಂತನೆ ನಡೆದಿದೆ. ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೆ ಗೃಹ, ಶಿಕ್ಷಣ, ಆರೋಗ್ಯ ಇಲಾಖೆಯ ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಲಾಗಿದೆ’ ಎಂದರು.
ಕಾಂಗ್ರೆಸ್ ಮುಖಂಡರಿಗೆ ಜೀವ ಬೆದರಿಕೆLast Updated 23 ಡಿಸೆಂಬರ್ 2019, 19:49 IST