ಮಂಗಳೂರು:ಸುಳ್ಳು ದೂರು ನೀಡಿದ್ದವನ ವಿರುದ್ಧವೇ ಪ್ರಕರಣ ದಾಖಲಿಸಿ ಬಂಧಿಸಿದ ಪೊಲೀಸರು
Mangalore False Complaint Case: ಇಬ್ಬರು ಅಪರಿಚಿತರು ತನ್ನ ಮೇಲೆ ತಲ್ವಾರ್ ಬೀಸಿ ಕೊಲೆ ಮಾಡಲು ಯತ್ನಿಸಿದರು ಎಂದು ಬಂಟ್ವಾಳ ಸಜೀಪ ಮುನ್ನೂರು ನಿವಾಸಿ ಉಮರ್ ಫಾರೂಕ್ (48) ನೀಡಿದ್ದ ದೂರು ಸುಳ್ಳು ಎಂಬುದು ವಿಚಾರಣೆ ವೇಳೆ ಗೊತ್ತಾಗಿದೆ.Last Updated 28 ಆಗಸ್ಟ್ 2025, 10:47 IST