ಕೇರಳದ ಒಂದೇ ಕುಟುಂಬದ ನಾಲ್ವರು ಸಾವು, ಕೊಲೆ ಶಂಕೆ
ಕೊಟ್ಟಾರಕರ ಬಳಿಯಲ್ಲಿ ಒಂದೇ ಕುಟುಂಬದ ಮೂವರು ಅನೇಕ ಗಾಯದೊಂದಿಗೆ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಘೋರ ಕೃತ್ಯ ಎಸಗಿದ್ದಾನೆ ಎನ್ನಲಾದ ವ್ಯಕ್ತಿ ಕೂಡ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.Last Updated 8 ನವೆಂಬರ್ 2021, 9:25 IST